ಸುಭಾಷಿತ :

Monday, March 30 , 2020 1:40 AM

ಆಭರಣ ಪ್ರಿಯರಿಗೆ ಶಾಕ್ : ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ!


Saturday, February 22nd, 2020 8:13 am

ನವದೆಹಲಿ : ಆಭರಣ ಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಇಂದು ಚಿನ್ನದ ಬೆಲೆಯಲ್ಲಿ 1 ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 4,036 ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 38,060 ರೂ. ಹಾಗೂ 1 ಕೆಜಿ ಬೆಳ್ಳಿದರ 49,900 ರೂ. ಆಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 40,660 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,900 ರೂ. ಆಗಿದೆ.

ಕೋಲ್ಕತ್ತಾದಲ್ಲಿ 10 ಗ್ರಾಂ ಚಿನ್ನದ ಬೆಲೆ 40,900 ರೂ. ಹಾಗೂ 1 ಕೆಜಿ ಬೆಳ್ಳಿದರ 49,900 ರೂ. ಆಗಿದೆ.  ಮುಂಬೈನಲ್ಲಿ ಚಿನ್ನದ ಬೆಲೆ 40,360 ರೂ. ಹಾಗೂ 1 ಕೆಜಿ ಬೆಳ್ಳಿದರ 49,900 ರೂ. ಗೆ ಏರಿಕೆಯಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions