ಇಂದು ದೇಶದಲ್ಲಿ ಚಿನ್ನದ ಆಭರಣ ಬೆಲೆ ಎಲ್ಲೆಲ್ಲಿ, ಎಷ್ಟಿದೆ?

ಬೆಂಗಳೂರು: ದೇಶದಲ್ಲಿ ಚಿನ್ನದ ಆಭರಣದ ಬೆಲೆ ಏರಿಕೆ ಇಳಿಕೆಯಾಗುತ್ತಾ ಬರುತ್ತಿದೆ. ಇಂದು ದೇಶದಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರದ ಬೆಲೆ ₹4,868 ದಾಖಲಾಗಿದೆ. ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ ₹45,900 ರೂ ಮತ್ತು 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ ₹50,070 ರೂಪಾಯಿ ದಾಖಲಾಗಿದೆ. ಮಠದ ಭೂಮಿಯಲ್ಲಿ ಬೆಳೆದ ಬೆಳೆ ಮಾರಾಟ ಮಾಡಲು ಇಲ್ಲಿ ಆಧಾರ್‌ ಕಡ್ಡಾಯ ದೇಶದಲ್ಲಿ ಬೆಳ್ಳಿ … Continue reading ಇಂದು ದೇಶದಲ್ಲಿ ಚಿನ್ನದ ಆಭರಣ ಬೆಲೆ ಎಲ್ಲೆಲ್ಲಿ, ಎಷ್ಟಿದೆ?