ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ದಸರಾ ಹಬ್ಬಕ್ಕೆ ಚಿನ್ನಕೊಳ್ಳುವವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ.
ಹೌದು, ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು, ಹತ್ತು ಗ್ರಾಂ ಚಿನ್ನದ ಬೆಲೆ ಈಗ 435 ರೂಪಾಯಿ ಕಡಿಮೆಯಾಗುವ ಮೂಲಕ 49,282 ರೂಪಾಯಿ ತಲುಪಿದೆ. ಅದೇ ರೀತಿ ಬೆಳ್ಳಿ ದರ ಕೂಡ ಕಡಿಮೆಯಾಗಿದ್ದು, 1600 ರೂಪಾಯಿ ಇಳಿಕೆಯಾಗುವ ಮೂಲಕ 54,765 ರೂ ತಲುಪಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಬೆಲೆ ಏರಿಳಿತವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಏರಿಕೆ ಅಥವಾ ಇಳಿಕೆಯಾಗಬಹುದು. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ಟ್ರಾಫಿಕ್ ಕಿರಿಕಿರಿಗೆ ‘ಗುಡ್ ಬೈ’ ಹೇಳಿ ಹೆಲಿಕಾಪ್ಟರ್ ನಲ್ಲೇ ಹಾರಾಡಿ..!