ಆಭರಣ ಪ್ರಿಯರಿಗೆ ಶಾಕ್ : ಇಂದು ಚಿನ್ನ-ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ

ನವದೆಹಲಿ  : ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಕಂಡು, 22 ಕ್ಯಾರೆಟ್ ಚಿನ್ನದ ಒಂದು ಗ್ರಾಂ ಬೆಲೆ 4,494 ರೂಪಾಯಿಗಳಿಗೆ ಏರಿಕೆಯಾಗಿದೆ. ಅದೇ ರೀತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 44,930 ರೂಪಾಯಿಗಳಿಂದ ಕಂಡು 44,940 ರೂ.ಗೆ ಏರಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ದರ ಕೂಡ 10 ಗ್ರಾಂಗಳ ಬೆಲೆ 45,940 ರೂಪಾಯಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 45,200 ರೂ … Continue reading ಆಭರಣ ಪ್ರಿಯರಿಗೆ ಶಾಕ್ : ಇಂದು ಚಿನ್ನ-ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ