ಚಿನ್ನ ಸಾಗಾಟ ಕೇಸ್: ನಟಿ ರನ್ಯಾ ರಾವ್ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ | Actress Ranya Rao

ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರೀಗ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ನಿನ್ನೆಯಷ್ಟೇ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ನ್ಯಾಯಾಯಲಯು ವಜಾಗೊಳಿಸಿತ್ತು. ಹೀಗಾಗಿ ನಟಿ ರನ್ಯಾ ರಾವ್ ಅವರು ಸೆಷನ್ಸ್ ಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಟಿ ರನ್ಯಾ ರಾವ್ ಅವರು ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನವಾಗಿ, ಜೈಲುಪಾಲಾಗಿದ್ದಾರೆ. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನಲೆಯಲ್ಲಿ ಅವರ … Continue reading ಚಿನ್ನ ಸಾಗಾಟ ಕೇಸ್: ನಟಿ ರನ್ಯಾ ರಾವ್ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ | Actress Ranya Rao