BREAKING: ಚಿನ್ನ ಕಳ್ಳ ಸಾಗಾಣಿಕೆ ಕೇಸ್: ಮಾ.18ರವರೆಗೆ ‘ನಟಿ ರನ್ಯಾ ರಾವ್’ಗೆ ನ್ಯಾಯಾಂಗ ಬಂಧನ
ಬೆಂಗಳೂರು: ಬರೋಬ್ಬರಿ 14.8 ಕೆಜಿ ಚಿನ್ನದೊಂದಿಗೆ ನಿನ್ನೆ ರಾತ್ರಿ ದುಬೈನಿಂದ ಬೆಂಗಳೂರಿಗೆ ಬಂದಾಗ ನಟಿ ರನ್ಯಾ ರಾವ್ ಡಿಆರ್ ಐ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಕೋರ್ಟ್ ಮಾರ್ಚ್.18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ನಿನ್ನೆ ರಾತ್ರಿ ದುಬೈನಿಂದ ಬೆಂಗಳೂರಿಗೆ ಬಂದಿದ್ದಂತ ನಟಿ ರನ್ಯಾ ರಾವ್ ಅವರು 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಪ್ರಕರಣದಲ್ಲಿ ಡಿ ಆರ್ ಐ ನಿಂದ ಬಂಧನಕ್ಕೆ ಒಳಗಾಗಿದ್ದರು. ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ … Continue reading BREAKING: ಚಿನ್ನ ಕಳ್ಳ ಸಾಗಾಣಿಕೆ ಕೇಸ್: ಮಾ.18ರವರೆಗೆ ‘ನಟಿ ರನ್ಯಾ ರಾವ್’ಗೆ ನ್ಯಾಯಾಂಗ ಬಂಧನ
Copy and paste this URL into your WordPress site to embed
Copy and paste this code into your site to embed