BREAKING NEWS: ಗೋಲ್ಟ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

ಬೆಂಗಳೂರು: ನಟಿ ರನ್ಯಾ ರಾವ್ ಅವರು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿ ಬಿದ್ದು ಜೈಲುಪಾಲಾಗಿದ್ದಾರೆ. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿಕೆ ಮಾಡಿ, ಮತ್ತೆ ಶಾಕ್ ನೀಡಿದೆ. ಇಂದು ನಟಿ ರನ್ಯಾ ರಾವ್ ಅವರು ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ 64ನೇ ಸೆಷನ್ಸ್ ನ್ಯಾಯಾಲಯವು ವಿಚಾರಣೆ ನಡೆಸಿತು. ಈ ಅರ್ಜಿಯನ್ನು ಮಾರ್ಚ್.24ಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ. ಅಂದಹಾಗೇ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಸಿಕ್ಕಿ ಬಿದ್ದು … Continue reading BREAKING NEWS: ಗೋಲ್ಟ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ