BREAKING NEWS: ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಬೆಂಗಳೂರು: ನಟಿ ರನ್ಯಾ ರಾವ್ ಅವರು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ನಟಿ ರನ್ಯಾ ರಾವ್ ಗೆ ಬಿಗ್ ಶಾಕ್ ನೀಡಲಾಗಿದೆ. ಈ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟಿ ರನ್ಯಾ ರಾವ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಅವರು ವಿಚಾರಣೆಯ ವೇಳೆ ಸರಿಯಾಗಿ ಸಹಕರಿಸಿಲ್ಲ. ತನಿಖೆ ಬಾಕಿ ಇದೆ. ಯಾವುದೇ ಕಾರಣಕ್ಕೂ … Continue reading BREAKING NEWS: ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ