ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟಿ ರಮ್ಯಾ ರಾವ್ ಗೆ ಇದೀಗ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಮೂರು ದಿನಗಳ ಕಾಲ ಡಿ ಆರ್ ಐ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ ಯಾರಾವ್ ಅವರು ಇತ್ತೀಚಿಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಇಂದು ನಟಿ ರನ್ಯಾರಾವ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ನಟಿ ರನ್ಯಾ ರಾವ್ ಅವರಿಗೆ ಮೂರು ದಿನ ಡಿ ಆರ್ ಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಸಿದೆ.
ದುಬೈ ನಿಂದ ಸುಮಾರು 14 ಕೆಜಿ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಇತ್ತೀಚಿಗೆ ಅರೆಸ್ಟ್ ಆಗಿದ್ದರು. ಇದೀಗ ಮೂರು ದಿನಗಳ ಕಾಲ ನೀಡಿ DRI ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ