BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಮಗಳಿಗಾಗಿ ಡಿಜಿಪಿ ರಾಮಚಂದ್ರರಾವ್ ‘ಪ್ರೋಟೋಕಾಲ್ ದುರುಪಯೋಗ’ – ವರದಿ

ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಡಿಜಿಪಿ ರಾಮಚಂದ್ರ ರಾವ್ ತಮ್ಮ ಮಗಳಿಗಾಗಿ ಪ್ರೋಟೋಕಾಲ್ ದುರುಪಯೋಗ ಮಾಡಿಕೊಂಡಿರೋದಾಗಿ ಸರ್ಕಾರಕ್ಕೆ ತನಿಖಾ ಸಮಿತಿ ಸಲ್ಲಿಸಿದಂತ ವರದಿಯಿಂದ ಬಹಿರಂಗಗೊಂಡಿದೆ. ನಟಿ ರನ್ಯಾ ರಾವ್ ವಿರುದ್ಧದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆಗೆ ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ಸಮಿತಿಯನ್ನು ಸರ್ಕಾರ ರಚಿಸಿತ್ತು. ಈ ಸಮಿತಿಗೆ ಡಿಜಿಪಿ ರಾಮಚಂದ್ರರಾವ್ ಅವರು ಮಗಳಿಗಾಗಿ ಪ್ರೋಟೋಕಾಲ್ ದುರುಪಯೋಗದ ಬಗ್ಗೆಯೂ ತನಿಖೆ ನಡೆಸುವಂತೆ ವಹಿಸಲಾಗಿತ್ತು. ಈ ಸಂಬಂಧ ರಾಜ್ಯ … Continue reading BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಮಗಳಿಗಾಗಿ ಡಿಜಿಪಿ ರಾಮಚಂದ್ರರಾವ್ ‘ಪ್ರೋಟೋಕಾಲ್ ದುರುಪಯೋಗ’ – ವರದಿ