Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಹಾವು’ ಕಚ್ಚಿದ ತಕ್ಷಣ ಏನು ಮಾಡ್ಬೇಕು.? ಶೇಕಡ 99ರಷ್ಟು ಜೀವಗಳನ್ನ ಉಳಿಸುವ ಸಲಹೆಯದು.!

17/06/2025 6:46 PM

BREAKING : ದಕ್ಷಿಣಕನ್ನಡದಲ್ಲಿ ಸುಹಾಸ್ ಶೆಟ್ಟಿ, ರೆಹಿಮಾನ್ ಕೊಲೆ ಪ್ರಕರಣ : ಪೊಲೀಸರ ವಿರುದ್ಧ ತನಿಖೆಗೆ ‘NHRC’ ಆದೇಶ

17/06/2025 6:42 PM

BREAKING: ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರಕ್ಕೆ ಹಣ ಮಂಜೂರು ಮಾಡಿದ ಸರ್ಕಾರ

17/06/2025 6:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಯಾಣಿಕರ ಗಮನಕ್ಕೆ: ಗೋಲ್ಡನ್ ಚಾರಿಯಟ್ ರೈಲು ಯಾತ್ರೆ ಪುನಾರಾರಂಭ
KARNATAKA

ಪ್ರಯಾಣಿಕರ ಗಮನಕ್ಕೆ: ಗೋಲ್ಡನ್ ಚಾರಿಯಟ್ ರೈಲು ಯಾತ್ರೆ ಪುನಾರಾರಂಭ

By kannadanewsnow0921/12/2024 8:09 PM

ಬೆಂಗಳೂರು: ಗೋಲ್ಡನ್ ಚಾರಿಯಟ್ ರೈಲು ಯಾತ್ರೆ ಪುನಾರಾರಂಭವಾಗಿದ್ದು, ಡಿಸೆಂಬರ್ 21 ರಿಂದ 26 ರವರೆಗೆ ಜುವೆಲ್ ಆಫ್ ಸೌತ್ ಪ್ರವಾಸವು ಬೆಂಗಳೂರಿನಿಂದ ಆರಂಭಗೊಂಡು ಮೈಸೂರು, ಕಾಂಚಿಪುರಂ, ಮಹಾಬಲಿಪುರಂ, ತಂಜಾವೂರು, ಚೆಟ್ಟಿನಾಡು, ಕೊಚ್ಚಿ ಮಾರ್ಗವಾಗಿ ಸಂಚಾರ ಮಾಡಲಿದೆ.

ಈ ರೈಲಿಗೆ 44 ಸುಸುಜ್ಜಿತ ಕ್ಯಾಬಿನ್‍ಗಳು, ಎನ್ ಸೂಟ್ ಸ್ನಾನಗೃಹ, ವೈಫೈ ಸಹ ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್‍ಗಳು, ಲಾಂಜ್ ಬಾರ್, ಫಿಟ್‍ನೆಸ್ ಸೆಂಟರ್ ಇತರೆ ಸೌಕರ್ಯ ಕಲ್ಪಿಸಲಾಗಿದೆ.

ಕರ್ನಾಟಕ ಮತ್ತು ದಕ್ಷಿಣ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಇದು ಪ್ರತಿನಿಧಿಸಲಿದೆ. ಗೋಲ್ಡನ್ ಚಾರಿಯಟ್ ರೈಲು ಜಾಗತಿಕವಾಗಿ ಅತ್ಯುತ್ತಮ ಐಷಾರಾಮಿ ರೈಲು ಪ್ರಯಾಣಗಳಲ್ಲಿ ಒಂದಾಗಿದ್ದು ಅಂತಾರಾಷ್ಟ್ರೀಯ ಮೆಚ್ಚುಗೆಯನ್ನು ಗಳಿಸಲಿದೆ.

ಗೋಲ್ಡನ್ ಚಾರಿಯಟ್ ರೈಲು ಯಾತ್ರೆ ಪುನಾರಾರಂಭವಾಗಿದ್ದು, ಡಿಸೆಂಬರ್ 21 ರಿಂದ 26 ರವರೆಗೆ ಜುವೆಲ್ ಆಫ್ ಸೌತ್ ಪ್ರವಾಸವು ಬೆಂಗಳೂರಿನಿಂದ ಆರಂಭಗೊಂಡು ಮೈಸೂರು, ಕಾಂಚಿಪುರಂ, ಮಹಾಬಲಿಪುರಂ, ತಂಜಾವೂರು, ಚೆಟ್ಟಿನಾಡು, ಕೊಚ್ಚಿ ಮಾರ್ಗವಾಗಿ ಸಂಚಾರ ಮಾಡಲಿದೆ. ಈ ರೈಲಿಗೆ 44 ಸುಸುಜ್ಜಿತ ಕ್ಯಾಬಿನ್‍ಗಳು, ಎನ್ ಸೂಟ್ ಸ್ನಾನಗೃಹ, ವೈಫೈ ಸಹ ಒಳಗೊಂಡಿದೆ.… pic.twitter.com/82IedjdkU3

— DIPR Karnataka (@KarnatakaVarthe) December 21, 2024

ಸುಪ್ರಸಿದ್ಧ ಗೋಲ್ಡನ್ ಚಾರಿಯಟ್ ರೈಲು ಪ್ರವಾಸವು ‘ಪ್ರೈಡ್ ಆಫ್ ಕರ್ನಾಟಕ’ ಹೆಸರಿನಲ್ಲಿ ಫೆಬ್ರವರಿ 1 ರಿಂದ 6 ರವರೆಗೆ ಸಂಚರಿಸಲಿದೆ. ಬೆಂಗಳೂರಿನಿಂದ ಆರಂಭಗೊಂಡು ನಂಜನಗೂಡು, ಮೈಸೂರು, ಹಳೇಬೀಡು, ಚಿಕ್ಕಮಗಳೂರು, ಹೊಸಪೇಟೆ, ಗೋವಾ ಮಾರ್ಗವಾಗಿ ಸಂಚಾರಿಸಿ ಬೆಂಗಳೂರಿಗೆ ಹಿಂತಿರುಗಲಿದೆ. ಪ್ರವಾಸದ ಬಗ್ಗೆ ಹೆಚ್ಚಿನ ವಿವರಗಳಿಗೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ.

ಸುಪ್ರಸಿದ್ಧ ಗೋಲ್ಡನ್ ಚಾರಿಯಟ್ ರೈಲು ಪ್ರವಾಸವು 'ಪ್ರೈಡ್ ಆಫ್ ಕರ್ನಾಟಕ' ಹೆಸರಿನಲ್ಲಿ ಫೆಬ್ರವರಿ 1 ರಿಂದ 6 ರವರೆಗೆ ಸಂಚರಿಸಲಿದೆ. ಬೆಂಗಳೂರಿನಿಂದ ಆರಂಭಗೊಂಡು ನಂಜನಗೂಡು, ಮೈಸೂರು, ಹಳೇಬೀಡು, ಚಿಕ್ಕಮಗಳೂರು, ಹೊಸಪೇಟೆ, ಗೋವಾ ಮಾರ್ಗವಾಗಿ ಸಂಚಾರಿಸಿ ಬೆಂಗಳೂರಿಗೆ ಹಿಂತಿರುಗಲಿದೆ. ಪ್ರವಾಸದ ಬಗ್ಗೆ ಹೆಚ್ಚಿನ ವಿವರಗಳಿಗೆ ಕ್ಯೂಆರ್ ಕೋಡ್… pic.twitter.com/espTCebqQX

— DIPR Karnataka (@KarnatakaVarthe) December 21, 2024

ಗೋಲ್ಡನ್ ಚಾರಿಯೇಟ್ ಐಷಾರಾಮಿ ರೈಲು ಪ್ರವಾಸ ದಕ್ಷಿಣ ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ. ಈ ಗೋಲ್ಡನ್ ಚಾರಿಯೇಟ್ ಪ್ರವಾಸೋದ್ಯಮ ವಿಶ್ವದ ಪ್ರಸಿದ್ಧ ಪರಂಪರೆಯ ತಾಣಗಳ ಜೊತೆಗೆ ಪಶ್ಚಿಮ ಘಟ್ಟಗಳು, ಪ್ರಾಚೀನ ಕಡಲತೀರಗಳು, ಸಾಂಸ್ಕೃತಿಕ ತಾಣಗಳಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತದೆ. ರೈಲಿಗೆ 44 ಸುಸುಜ್ಜಿತ ಕ್ಯಾಬಿನ್‍ಗಳು, ಎನ್‌ ಸೂಟ್ ಸ್ನಾನಗೃಹ, ವೈಫೈ ಸೌಲಭ್ಯಗಳನ್ನು ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್‍ಗಳು, ಲಾಂಜ್ ಬಾರ್, ಫಿಟ್‍ನೆಸ್ ಸೆಂಟರ್ ಇತರೆ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವರಾದ ಎಚ್. ಕೆ. ಪಾಟೀಲ್ ತಿಳಿಸಿದ್ದಾರೆ.

ಗೋಲ್ಡನ್ ಚಾರಿಯೇಟ್ ಐಷಾರಾಮಿ ರೈಲು ಪ್ರವಾಸ ದಕ್ಷಿಣ ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ. ಈ ಗೋಲ್ಡನ್ ಚಾರಿಯೇಟ್ ಪ್ರವಾಸೋದ್ಯಮ ವಿಶ್ವದ ಪ್ರಸಿದ್ಧ ಪರಂಪರೆಯ ತಾಣಗಳ ಜೊತೆಗೆ ಪಶ್ಚಿಮ ಘಟ್ಟಗಳು, ಪ್ರಾಚೀನ ಕಡಲತೀರಗಳು, ಸಾಂಸ್ಕೃತಿಕ ತಾಣಗಳಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತದೆ.… pic.twitter.com/bj1x9Cwq9Z

— DIPR Karnataka (@KarnatakaVarthe) December 21, 2024

ವನ್ಯಜೀವಿಗಳ ಬಗ್ಗೆ ಪ್ರೀತಿ ಮೂಡಿಸಲು ವಂತಾರದಿಂದ ವಂತಾರಿಯನ್ ರೆಸ್ಕ್ಯೂ ರೇಂಜರ್ಸ್ ಕಾರ್ಯಕ್ರಮ

BREAKING: ಸಾಗರದಲ್ಲಿ ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳು ಪೋಷಕರಿಂದ ಮಾರಣಾಂತಿಕ ಹಲ್ಲೆ

Share. Facebook Twitter LinkedIn WhatsApp Email

Related Posts

BREAKING : ದಕ್ಷಿಣಕನ್ನಡದಲ್ಲಿ ಸುಹಾಸ್ ಶೆಟ್ಟಿ, ರೆಹಿಮಾನ್ ಕೊಲೆ ಪ್ರಕರಣ : ಪೊಲೀಸರ ವಿರುದ್ಧ ತನಿಖೆಗೆ ‘NHRC’ ಆದೇಶ

17/06/2025 6:42 PM1 Min Read

BREAKING: ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರಕ್ಕೆ ಹಣ ಮಂಜೂರು ಮಾಡಿದ ಸರ್ಕಾರ

17/06/2025 6:41 PM2 Mins Read

BIG NEWS : ನನ್ನ ಕತ್ತು ಕೊಯ್ದರು ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ : ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ

17/06/2025 6:17 PM1 Min Read
Recent News

‘ಹಾವು’ ಕಚ್ಚಿದ ತಕ್ಷಣ ಏನು ಮಾಡ್ಬೇಕು.? ಶೇಕಡ 99ರಷ್ಟು ಜೀವಗಳನ್ನ ಉಳಿಸುವ ಸಲಹೆಯದು.!

17/06/2025 6:46 PM

BREAKING : ದಕ್ಷಿಣಕನ್ನಡದಲ್ಲಿ ಸುಹಾಸ್ ಶೆಟ್ಟಿ, ರೆಹಿಮಾನ್ ಕೊಲೆ ಪ್ರಕರಣ : ಪೊಲೀಸರ ವಿರುದ್ಧ ತನಿಖೆಗೆ ‘NHRC’ ಆದೇಶ

17/06/2025 6:42 PM

BREAKING: ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರಕ್ಕೆ ಹಣ ಮಂಜೂರು ಮಾಡಿದ ಸರ್ಕಾರ

17/06/2025 6:41 PM

BIG NEWS : ನನ್ನ ಕತ್ತು ಕೊಯ್ದರು ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ : ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ

17/06/2025 6:17 PM
State News
KARNATAKA

BREAKING : ದಕ್ಷಿಣಕನ್ನಡದಲ್ಲಿ ಸುಹಾಸ್ ಶೆಟ್ಟಿ, ರೆಹಿಮಾನ್ ಕೊಲೆ ಪ್ರಕರಣ : ಪೊಲೀಸರ ವಿರುದ್ಧ ತನಿಖೆಗೆ ‘NHRC’ ಆದೇಶ

By kannadanewsnow0517/06/2025 6:42 PM KARNATAKA 1 Min Read

ದಕ್ಷಿಣಕನ್ನಡ : ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಯಾಗಿತ್ತು.…

BREAKING: ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರಕ್ಕೆ ಹಣ ಮಂಜೂರು ಮಾಡಿದ ಸರ್ಕಾರ

17/06/2025 6:41 PM

BIG NEWS : ನನ್ನ ಕತ್ತು ಕೊಯ್ದರು ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ : ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ

17/06/2025 6:17 PM

ಜನಸ್ನೇಹಿಯತ್ತ ‘KEA’: ನೈಜ ಮಾಹಿತಿಗೆ ʼವಿಕಸನ’ ಯೂಟ್ಯೂಬ್, ಎಕ್ಸ್‌ ಅಕೌಂಟ್‌ ನೋಡಿ

17/06/2025 6:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.