ಪ್ರಯಾಣಿಕರ ಗಮನಕ್ಕೆ: ಗೋಲ್ಡನ್ ಚಾರಿಯಟ್ ರೈಲು ಯಾತ್ರೆ ಪುನಾರಾರಂಭ
ಬೆಂಗಳೂರು: ಗೋಲ್ಡನ್ ಚಾರಿಯಟ್ ರೈಲು ಯಾತ್ರೆ ಪುನಾರಾರಂಭವಾಗಿದ್ದು, ಡಿಸೆಂಬರ್ 21 ರಿಂದ 26 ರವರೆಗೆ ಜುವೆಲ್ ಆಫ್ ಸೌತ್ ಪ್ರವಾಸವು ಬೆಂಗಳೂರಿನಿಂದ ಆರಂಭಗೊಂಡು ಮೈಸೂರು, ಕಾಂಚಿಪುರಂ, ಮಹಾಬಲಿಪುರಂ, ತಂಜಾವೂರು, ಚೆಟ್ಟಿನಾಡು, ಕೊಚ್ಚಿ ಮಾರ್ಗವಾಗಿ ಸಂಚಾರ ಮಾಡಲಿದೆ. ಈ ರೈಲಿಗೆ 44 ಸುಸುಜ್ಜಿತ ಕ್ಯಾಬಿನ್‍ಗಳು, ಎನ್ ಸೂಟ್ ಸ್ನಾನಗೃಹ, ವೈಫೈ ಸಹ ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್‍ಗಳು, ಲಾಂಜ್ ಬಾರ್, ಫಿಟ್‍ನೆಸ್ ಸೆಂಟರ್ ಇತರೆ ಸೌಕರ್ಯ ಕಲ್ಪಿಸಲಾಗಿದೆ. ಕರ್ನಾಟಕ ಮತ್ತು ದಕ್ಷಿಣ ಭಾರತದ ಸಾಂಸ್ಕೃತಿಕ … Continue reading ಪ್ರಯಾಣಿಕರ ಗಮನಕ್ಕೆ: ಗೋಲ್ಡನ್ ಚಾರಿಯಟ್ ರೈಲು ಯಾತ್ರೆ ಪುನಾರಾರಂಭ
Copy and paste this URL into your WordPress site to embed
Copy and paste this code into your site to embed