ಡಿ.23, 24ರಂದು ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಸಂಭ್ರಮ ಆಚರಣೆ: ಆಹ್ವಾನ ಪತ್ರಿಕೆ ಬಿಡುಗಡೆ

ಶಿವಮೊಗ್ಗ : ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಶಾಶ್ವತ ನೆನಪಿನ ಕಾರ್ಯಕ್ರಮವಾಗಬೇಕು. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಹಳೇಯ ವಿದ್ಯಾರ್ಥಿಗಳು ಸಹಸ್ರ ಸಂಖ್ಯೆಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎ.ಇಂದೂಧರ ಬೇಸೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಸುವರ್ಣ ಮಹೋತ್ಸವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಕಾಲೇಜು ಒಂದರ ಸುವರ್ಣ ಮಹೋತ್ಸವ ಎಂದರೆ ಅಲ್ಲಿ ವಿದ್ಯಾಭ್ಯಾಸ ಮಾಡಿದ … Continue reading ಡಿ.23, 24ರಂದು ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಸಂಭ್ರಮ ಆಚರಣೆ: ಆಹ್ವಾನ ಪತ್ರಿಕೆ ಬಿಡುಗಡೆ