‘ಬೈಕ್ ರಿಪೇರಿ ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಸುವರ್ಣಾವಕಾಶ: ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | Bike Repairing

ದಕ್ಷಿಣ ಕನ್ನಡ: ಜಿಲ್ಲೆಯ ಉಜಿರೆಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ದ್ವಿಚಕ್ರ ವಾಹನ ದುರಸ್ತಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿ ಉಚಿತವಾಗಿ ನೀಡುವುದಲ್ಲದೇ, ತರಬೇತಿ ಅವಧಿಯಲ್ಲಿ ಊಟ, ವಸತಿಯೂ ಉಚಿತವಾಗಿದೆ. ಈ ಬಗ್ಗೆ ರುಡ್ ಸೆಟ್ ನಿರ್ದೇಶಕರಾದಂತ ಸುರೇಶ್ ಎಂ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಪ್ರತಿಷ್ಠಾನ ಮತ್ತು ಕೆನರಾ ಬ್ಯಾಂಕ್ ಜೊತೆ ಯಾಗಿ 40 ವರ್ಷಗಳಿಂದ ಮುನ್ನಡೆಸುತ್ತಿರುವ ಉಜಿರೆಯ ರುಡ್ ಸೆಟ್ ಸಂಸ್ಥೆ … Continue reading ‘ಬೈಕ್ ರಿಪೇರಿ ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಸುವರ್ಣಾವಕಾಶ: ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | Bike Repairing