JOB ALERT: ಮಾಜಿ ಸೈನಿಕರಿಗೆ ಸುವರ್ಣಾವಕಾಶ: ಕಾರಾಗೃಹ ಇಲಾಖೆಯಲ್ಲಿ ವೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ : ರಾಜ್ಯದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಖಾಲಿ ಇರುವ ವೀಕ್ಷಕರ (Watchers) ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ, ಅಂದರೆ ಸದ್ಯಕ್ಕೆ 11 ತಿಂಗಳ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯಲಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ ಡಾ. ಸಿ.ಎ. ಹಿರೇಮಠ ಅವರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ: ಯಾರು ಅರ್ಜಿ ಸಲ್ಲಿಸಬಹುದು?: … Continue reading JOB ALERT: ಮಾಜಿ ಸೈನಿಕರಿಗೆ ಸುವರ್ಣಾವಕಾಶ: ಕಾರಾಗೃಹ ಇಲಾಖೆಯಲ್ಲಿ ವೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed