JOB ALERT: ಪದವೀಧರರಿಗೆ ಸುವರ್ಣಾವಕಾಶ: ಎಸ್‌ಬಿಐನಲ್ಲಿ 7,150 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ
ನವದೆಹಲಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಪದವೀಧರರಿಗೆ ಭಾರತೀಯ ಸ್ಟೇಟ್ ಬ್ಯಾಂಕ್ (SBI) ಭರ್ಜರಿ ಅವಕಾಶವೊಂದನ್ನು ನೀಡಿದೆ. ದೇಶಾದ್ಯಂತ ಖಾಲಿ ಇರುವ ಒಟ್ಟು 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಎಸ್‌ಬಿಐ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದ್ದು, ಅರ್ಜಿ ಸಲ್ಲಿಸಲು ಜೂನ್ 8, 2026 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹುದ್ದೆಗಳ ವಿವರ ಮತ್ತು ಸ್ಟೈಫಂಡ್: ಒಟ್ಟು ಹುದ್ದೆಗಳು: 7,150 ಕರ್ನಾಟಕದಲ್ಲಿರುವ ಹುದ್ದೆಗಳು: 276 (ಸ್ಥಳೀಯ … Continue reading JOB ALERT: ಪದವೀಧರರಿಗೆ ಸುವರ್ಣಾವಕಾಶ: ಎಸ್‌ಬಿಐನಲ್ಲಿ 7,150 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed