ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: 2,551 ನರ್ಸಿಂಗ್ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ನವದೆಹಲಿ: ದೇಶದ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS), ನರ್ಸಿಂಗ್ ಅಧಿಕಾರಿ ನೇಮಕಾತಿ ಸಾಮಾನ್ಯ ಅರ್ಹತಾ ಪರೀಕ್ಷೆ (NORCET-10) ಅಡಿಯಲ್ಲಿ ಒಟ್ಟು 2,551 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ನರ್ಸಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 16, 2026. ಪ್ರಾಥಮಿಕ ಪರೀಕ್ಷೆ (Stage 1): ಏಪ್ರಿಲ್ 11, 2026. ಮುಖ್ಯ ಪರೀಕ್ಷೆ … Continue reading ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: 2,551 ನರ್ಸಿಂಗ್ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed