ಇಸ್ರೋದಲ್ಲಿ ವಿಜ್ಞಾನಿ ಮತ್ತು ಎಂಜಿನಿಯರ್ ಆಗಲು ಸುವರ್ಣ ಅವಕಾಶ, ಜುಲೈ 14ರೊಳಗೆ ಅರ್ಜಿ ಸಲ್ಲಿಸಿ!

ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿರುವ ಯುವಕರಿಗೆ ಒಳ್ಳೆಯ ಸುದ್ದಿ ಇದೆ. ಇಸ್ರೋ ವಿಜ್ಞಾನಿ ಮತ್ತು ಎಂಜಿನಿಯರ್ ಹುದ್ದೆಗಳ 39 ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಸೇವೆ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಗ್ರೂಪ್-ಎ ವರ್ಗದ ಅಡಿಯಲ್ಲಿ ವಿಜ್ಞಾನಿ/ಎಂಜಿನಿಯರ್ SC ಹುದ್ದೆಗಳಿಗೆ ISRO ನೇಮಕಾತಿಗಳನ್ನ ನಡೆಸಲಿದೆ. ಆಸಕ್ತ ಅಭ್ಯರ್ಥಿಗಳು ISRO ವೆಬ್‌ಸೈಟ್ isro.gov.in ಗೆ … Continue reading ಇಸ್ರೋದಲ್ಲಿ ವಿಜ್ಞಾನಿ ಮತ್ತು ಎಂಜಿನಿಯರ್ ಆಗಲು ಸುವರ್ಣ ಅವಕಾಶ, ಜುಲೈ 14ರೊಳಗೆ ಅರ್ಜಿ ಸಲ್ಲಿಸಿ!