ಉತ್ತಮ ಬೆಂಗಳೂರು ಹಾಗೂ ಬಿಯಾಂಡ್ ಬೆಂಗಳೂರು ಅಭಿವೃದ್ಧಿ ನಮ್ಮ ಯೋಜನೆ – ಸಿಎಂ ಬೊಮ್ಮಾಯಿ
ಬೆಂಗಳೂರು : ಉತ್ತಮ ಬೆಂಗಳೂರು, ನೂತನ ಉಪನಗರ, ಬಿಯಾಂಡ್ ಬೆಂಗಳೂರು ಅಭಿವೃದ್ಧಿ ನಮ್ಮ ಯೋಜನೆಯಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಜೆಡಬ್ಲ್ಯೂ ಮ್ಯಾರಿಯಟ್ ಹೊಟೇಲ್ ನಲ್ಲಿ ಆಯೋಜಿಸಿರುವ ಡೆಕ್ಕನ್ ಹೆರಾಲ್ಡ್ ಬೆಂಗಳೂರು – 2040ರ ಸಮ್ಮಿಟ್ ನಲ್ಲಿ ಪಾಲ್ಗೊಂಡು ಮಾತನಾಡಿ, ಭವಿಷ್ಯದ ಬೆಂಗಳೂರು ನಿರ್ಮಿಸಲು ಹಾಗೂ ಹಳೆಯದನ್ನು ಸರಿಪಡಿಸಲು ಎರಡು ಯೋಜನೆಗಳು ಅಗತ್ಯವಿದೆ. ಇದಕ್ಕಾಗಿ ಅಗಾಧ ಹೂಡಿಕೆಯ ಅಗತ್ಯವಿದೆ. ತ್ಯಾಜ್ಯ ನಿರ್ವಹಣೆ, ಒಳಚರಂಡಿ, ರಾಜಕಾಲುವೆ, ರಸ್ತೆ ನಿರ್ವಹಣೆಯ ಸುಧಾರಣೆಯೂ ಆಗಬೇಕು. ಸಂಚಾರ ನಿರ್ವಹಣೆ … Continue reading ಉತ್ತಮ ಬೆಂಗಳೂರು ಹಾಗೂ ಬಿಯಾಂಡ್ ಬೆಂಗಳೂರು ಅಭಿವೃದ್ಧಿ ನಮ್ಮ ಯೋಜನೆ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed