ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿ ಕುಮಾರಸ್ವಾಮಿ ಸಹೋದರನ ಆಸ್ತಿ ದಾಖಲೆ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಸಹೋದರರಿಗೆ ಸಂಬಂಧಿಸಿದಂತ ದಾಖಲೆಗಳನ್ನು ಖಂಡಿತವಾಗಿಯೂ ಬಿಡುಗಡೆ ಮಾಡಲೇ ಬೇಕು. ಅದಕ್ಕೆ ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿಕೊಂಡು ಬಿಡುಗಡೆ ಮಾಡಬೇಕು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕುಮಾರಸ್ವಾಮಿ ಸಹೋದರನ ಆಶ್ತಿ ದಾಖಲೆ ಬಿಡುಗಡೆ ಮಾಡುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿಯೂ ಮಾಡಲೇಬೇಕು. ಅದಕ್ಕೆ ಶುಭದಿನ, ಶುಭ ಗಳಿಗೆ, ಶುಭ ನಕ್ಷತ್ರ ನೋಡಿ ಬಿಡುಗಡೆ ಮಾಡಬೇಕು. ಅದಕ್ಕಿಂತ ಮುಂಚೆ ನಮ್ಮ ಬಗ್ಗೆ ಮಾಡುತ್ತಿರುವ ಆರೋಪಗಳ ಬಗ್ಗೆ … Continue reading ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿ ಕುಮಾರಸ್ವಾಮಿ ಸಹೋದರನ ಆಸ್ತಿ ದಾಖಲೆ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್