ನವದೆಹಲಿ : ಕೇಂದ್ರ ಸರ್ಕಾರದ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದಂತೆ ಒಂದು ಪ್ರಮುಖ ಪ್ರಕಟಣೆಯನ್ನ ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.ಅದ್ರಂತೆ, ಈ ಕೇಂದ್ರ ಸರ್ಕಾರದ ವಿದ್ಯಾರ್ಥಿವೇತನಕ್ಕೆ ಅರ್ಹತಾ ಮಾನದಂಡಗಳು ಯಾವುವು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ 1ನೇ ತರಗತಿಯಿಂದ ವೃತ್ತಿಪರ ಕೋರ್ಸ್’ಗಳನ್ನ ಅಧ್ಯಯನ ಮಾಡುತ್ತಿರುವ 2025-26ನೇ ಹಣಕಾಸು ವರ್ಷಕ್ಕೆ ಬೀಡಿ, ಸುಣ್ಣದ ಕಲ್ಲು ಮತ್ತು ಡಾಲಮೈಟ್ ಗಣಿ ಕಾರ್ಮಿಕರು ಮತ್ತು … Continue reading Good News : ಕೇಂದ್ರ ಸರ್ಕಾರದಿಂದ ₹25000 ಸ್ಕಾಲರ್ಶಿಪ್ : 1ನೇ ತರಗತಿಯಿಂದ ಪದವಿವರೆಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸ್ಬೋದು
Copy and paste this URL into your WordPress site to embed
Copy and paste this code into your site to embed