Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಣಕಾಲು ನೋವಿಗೆ ಇಲ್ಲಿದೆ ಸೂಪರ್ ಪರಿಹಾರ.! ಈ ನೈಸರ್ಗಿಕ ಪರಿಹಾರ ಒಮ್ಮೆ ಟ್ರೈ ಮಾಡಿ.!

07/02/2026 1:49 PM

Alert : ʻಸೆಕೆಂಡ್ ಹ್ಯಾಂಡ್ ಮೊಬೈಲ್ʼ ಖರೀದಿಸುವ ಮುನ್ನ ತಪ್ಪದೇ ಇವುಗಳನ್ನು ಒಮ್ಮೆ ಚೆಕ್ ಮಾಡಿಕೊಳ್ಳಿ.!

07/02/2026 1:38 PM

ಐಸಿಸಿ ಪುರುಷರ ಟಿ 20 ವಿಶ್ವಕಪ್ 2026 ರ ತಂಡಗಳಿಗೆ ಶುಭ ಹಾರೈಸಿದ ICC ಅಧ್ಯಕ್ಷ ಜಯ್ ಶಾ | ICC Men’s T20 World Cup 2026

07/02/2026 1:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಕರ್ನಾಟಕದಲ್ಲಿ `18 ಸಾವಿರ ಶಿಕ್ಷಕರ ನೇಮಕಾತಿ’ : ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025
KARNATAKA

GOOD NEWS : ಕರ್ನಾಟಕದಲ್ಲಿ `18 ಸಾವಿರ ಶಿಕ್ಷಕರ ನೇಮಕಾತಿ’ : ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025

By kannadanewsnow5720/10/2025 6:49 AM

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 18 ಸಾವಿರ ಶಿಕ್ಷಕರ ನೇಮಕಕ್ಕೆ ಮುಂದಡಿ ಇಟ್ಟಿರುವ ರಾಜ್ಯ ಸರ್ಕಾರ ಡಿ.7ರಂದು ಅರ್ಹತಾ ಪರೀಕ್ಷೆ (ಟಿಇಟಿ) ನಿಗದಿಪಡಿಸಿದೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಅ.23ಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ನ.9ವರೆಗೆ ಅವಕಾಶ ಇರಲಿದೆ. ಡಿ.7ರಂದು ಪತ್ರಿಕೆ-1, ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ. ಇನ್ನು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಬಡ್ತಿ ಪಡೆಯಲು ಶಿಕ್ಷಕರ ಅರ್ಹತಾ ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದಿಂದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ದಿನಾಂಕ 23-10-2025ರಿಂದ ದಿನಾಂಕ 09-11-2025ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಎಂದಿದೆ.

ಟಿಇಟಿ ಪರೀಕ್ಷೆ ದಿನಾಂಕ ಹೀಗಿದೆ

ಟಿಇಟಿ ಪರೀಕ್ಷೆಯು ಪತ್ರಿಕೆ-1ಕ್ಕೆ ದಿನಾಂಕ 07-12-2025ರ ಭಾನುವಾರ ಬೆಳಗ್ಗೆ 9.30ರಿಂದ 12 ಗಂಟೆಯವರೆಗೆ ನಡೆಯಲಿದೆ. ಪತ್ರಿಕೆ-2ರ ಪರೀಕ್ಷೆಯು ಮಧ್ಯಾಹ್ನ 2ರಿಂದ ಸಂಜೆ 4.30ರವರೆಗೆ ನಡೆಯಲಿದೆ ಎಂದಿದೆ.

ಅಭ್ಯರ್ಥಿಗಳು ಅರ್ಜಿಯನ್ನು https://schooleducation.karnataka.gov.in ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸದು ದಿನಾಂಕ 09-11-2025 ಕೊನೆಯ ದಿನವಾಗಿದೆ ಎಂದು ತಿಳಿಸಿದೆ.

ಪರೀಕ್ಷಾ ಶುಲ್ಕದ ವಿವರ

ಸಾಮಾನ್ಯ ವರ್ಗ, 2ಎ, 2ಬಿ, 3ಎ ಮತ್ತು 3ಬಿಗೆ ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ ರೂ.700, ಪತ್ರಿಕೆ-1 ಹಾಗೂ ಪತ್ರಿಕೆ-2ಕ್ಕೆ ರೂ.1000.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.300, ರೂ.500. ವಿಶೇಷ ಚೇತನ, ದಿವ್ಯಾಂಗ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ ಸಂಬಂಧಿಸಿದಂತೆ ಅಧಿಸೂಚನೆಯ ಸಂಪೂರ್ಣ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ https://schooleducation.karnataka.gov.in ಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.

GOOD NEWS : `18 thousand teachers recruitment in Karnataka' : Applications invited for 'TET examination' | TET Exam 2025
Share. Facebook Twitter LinkedIn WhatsApp Email

Related Posts

ಮೊಣಕಾಲು ನೋವಿಗೆ ಇಲ್ಲಿದೆ ಸೂಪರ್ ಪರಿಹಾರ.! ಈ ನೈಸರ್ಗಿಕ ಪರಿಹಾರ ಒಮ್ಮೆ ಟ್ರೈ ಮಾಡಿ.!

07/02/2026 1:49 PM2 Mins Read

Alert : ʻಸೆಕೆಂಡ್ ಹ್ಯಾಂಡ್ ಮೊಬೈಲ್ʼ ಖರೀದಿಸುವ ಮುನ್ನ ತಪ್ಪದೇ ಇವುಗಳನ್ನು ಒಮ್ಮೆ ಚೆಕ್ ಮಾಡಿಕೊಳ್ಳಿ.!

07/02/2026 1:38 PM2 Mins Read

Maha Shivratri 2026 : `ಮಹಾ ಶಿವರಾತ್ರಿ’ಯ ಪೂಜಾ ಸಮಯ, ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

07/02/2026 1:20 PM2 Mins Read
Recent News

ಮೊಣಕಾಲು ನೋವಿಗೆ ಇಲ್ಲಿದೆ ಸೂಪರ್ ಪರಿಹಾರ.! ಈ ನೈಸರ್ಗಿಕ ಪರಿಹಾರ ಒಮ್ಮೆ ಟ್ರೈ ಮಾಡಿ.!

07/02/2026 1:49 PM

Alert : ʻಸೆಕೆಂಡ್ ಹ್ಯಾಂಡ್ ಮೊಬೈಲ್ʼ ಖರೀದಿಸುವ ಮುನ್ನ ತಪ್ಪದೇ ಇವುಗಳನ್ನು ಒಮ್ಮೆ ಚೆಕ್ ಮಾಡಿಕೊಳ್ಳಿ.!

07/02/2026 1:38 PM

ಐಸಿಸಿ ಪುರುಷರ ಟಿ 20 ವಿಶ್ವಕಪ್ 2026 ರ ತಂಡಗಳಿಗೆ ಶುಭ ಹಾರೈಸಿದ ICC ಅಧ್ಯಕ್ಷ ಜಯ್ ಶಾ | ICC Men’s T20 World Cup 2026

07/02/2026 1:26 PM

Maha Shivratri 2026 : `ಮಹಾ ಶಿವರಾತ್ರಿ’ಯ ಪೂಜಾ ಸಮಯ, ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

07/02/2026 1:20 PM
State News
KARNATAKA

ಮೊಣಕಾಲು ನೋವಿಗೆ ಇಲ್ಲಿದೆ ಸೂಪರ್ ಪರಿಹಾರ.! ಈ ನೈಸರ್ಗಿಕ ಪರಿಹಾರ ಒಮ್ಮೆ ಟ್ರೈ ಮಾಡಿ.!

By kannadanewsnow5707/02/2026 1:49 PM KARNATAKA 2 Mins Read

ಮನೆಯಲ್ಲಿಯೇ ಸಿಗುವ ಕೆಲವು ಪದಾರ್ಥಗಳಿಂದ ಮೊಣಕಾಲು ನೋವನ್ನ ನೈಸರ್ಗಿಕವಾಗಿ ಕಡಿಮೆ ಮಾಡಬಹುದು. ತೆಂಗಿನ ಎಣ್ಣೆ ದೇಹಕ್ಕೆ ಸುರಕ್ಷಿತವಾದ ನೈಸರ್ಗಿಕ ಎಣ್ಣೆ.…

Alert : ʻಸೆಕೆಂಡ್ ಹ್ಯಾಂಡ್ ಮೊಬೈಲ್ʼ ಖರೀದಿಸುವ ಮುನ್ನ ತಪ್ಪದೇ ಇವುಗಳನ್ನು ಒಮ್ಮೆ ಚೆಕ್ ಮಾಡಿಕೊಳ್ಳಿ.!

07/02/2026 1:38 PM

Maha Shivratri 2026 : `ಮಹಾ ಶಿವರಾತ್ರಿ’ಯ ಪೂಜಾ ಸಮಯ, ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

07/02/2026 1:20 PM

BREAKING : ಬೆಂಗಳೂರಿನಲ್ಲಿ `ಹೃದಯವಿದ್ರಾವಕ ಘಟನೆ’ : ಪತಿ ಸಾವಿನ ಸುದ್ದಿ ತಿಳಿದು ಪತ್ನಿಯೂ ಆತ್ಮಹತ್ಯೆ.!

07/02/2026 12:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.