GOOD NEWS : ಕರ್ನಾಟಕದಲ್ಲಿ `18 ಸಾವಿರ ಶಿಕ್ಷಕರ ನೇಮಕಾತಿ’ : ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025
ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 18 ಸಾವಿರ ಶಿಕ್ಷಕರ ನೇಮಕಕ್ಕೆ ಮುಂದಡಿ ಇಟ್ಟಿರುವ ರಾಜ್ಯ ಸರ್ಕಾರ ಡಿ.7ರಂದು ಅರ್ಹತಾ ಪರೀಕ್ಷೆ (ಟಿಇಟಿ) ನಿಗದಿಪಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಅ.23ಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ನ.9ವರೆಗೆ ಅವಕಾಶ ಇರಲಿದೆ. ಡಿ.7ರಂದು ಪತ್ರಿಕೆ-1, ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ. ಇನ್ನು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಬಡ್ತಿ ಪಡೆಯಲು ಶಿಕ್ಷಕರ … Continue reading GOOD NEWS : ಕರ್ನಾಟಕದಲ್ಲಿ `18 ಸಾವಿರ ಶಿಕ್ಷಕರ ನೇಮಕಾತಿ’ : ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025
Copy and paste this URL into your WordPress site to embed
Copy and paste this code into your site to embed