GOOD NEWS : ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ, ಅಡುಗೆ ಸಿಬ್ಬಂದಿ ಗೌರವಧನ ಹೆಚ್ಚಳ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ನಮ್ಮ ಸರ್ಕಾರ 18000 ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5000 ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ” ಮತ್ತು “ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ”ವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರೊಂದಿಗೆ ಜ್ಯೋತಿ ಬೆಳಗಿಸುವ ಮೂಲಕ … Continue reading GOOD NEWS : ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ, ಅಡುಗೆ ಸಿಬ್ಬಂದಿ ಗೌರವಧನ ಹೆಚ್ಚಳ : ಸಚಿವ ಮಧು ಬಂಗಾರಪ್ಪ