GOOD NEWS : ರಾಜ್ಯದ ಪಿಯು ಕಾಲೇಜುಗಳಿಗೆ 4689 `ಅತಿಥಿ ಉಪನ್ಯಾಸಕರ’ ನೇಮಕ : ಮಾಸಿಕ 14,000 ರೂ. ವೇತನ.!

ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ 4689 ಉಪನ್ಯಾಸಕರುಗಳ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರುಗಳನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.  ಉಲ್ಲೇಖಿತ (01) ರ ಸರ್ಕಾರದ ಆದೇಶದಲ್ಲಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು, ಬಡ್ತಿ, ವಯೋನಿವೃತ್ತಿ. ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು ಹಾಗೂ ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ … Continue reading GOOD NEWS : ರಾಜ್ಯದ ಪಿಯು ಕಾಲೇಜುಗಳಿಗೆ 4689 `ಅತಿಥಿ ಉಪನ್ಯಾಸಕರ’ ನೇಮಕ : ಮಾಸಿಕ 14,000 ರೂ. ವೇತನ.!