ಕರಾವಳಿ ಭಾಗದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಜ.1 ರಿಂದ 5 K.G ಕುಚ್ಚಲಕ್ಕಿ ವಿತರಣೆ
ಕಾರವಾರ : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜ.1 ರಿಂದ ಪಡಿತರ ಯೋಜನೆಯಡಿ ಕುಚಲಕ್ಕಿ ವಿತರಣೆ ಮಾಡಲಾಗುವುದು. ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಿಸಲು ಖರೀದಿಸುವ ಪ್ರತಿ ಕ್ವಿಂಟಲ್ … Continue reading ಕರಾವಳಿ ಭಾಗದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಜ.1 ರಿಂದ 5 K.G ಕುಚ್ಚಲಕ್ಕಿ ವಿತರಣೆ
Copy and paste this URL into your WordPress site to embed
Copy and paste this code into your site to embed