Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯ ವಾಹನ ಅಡ್ಡಗಟ್ಟಿ ಸಾರ್ವಜನಿಕವಾಗಿ ಅವಮಾನಿಸಿದ ವ್ಯಕ್ತಿಗೆ 11 ಲಕ್ಷಕ್ಕೂ ಅಧಿಕ ದಂಡ!

28/04/2026 10:33 PM

BREAKING; ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು, 15 ಮಹಾನಗರ ಪಾಲಿಕೆಗಳ ಗೆಲುವು

28/04/2026 9:32 PM

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

28/04/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : ಕನ್ನಡ ಪುಸ್ತಕಗಳಿಗೆ ಶೇಕಡ 50ರಷ್ಟು ಭಾರಿ ರಿಯಾಯಿತಿ : CM ಸಿದ್ದರಾಮಯ್ಯ ಘೋಷಣೆ
KARNATAKA

Good News : ಕನ್ನಡ ಪುಸ್ತಕಗಳಿಗೆ ಶೇಕಡ 50ರಷ್ಟು ಭಾರಿ ರಿಯಾಯಿತಿ : CM ಸಿದ್ದರಾಮಯ್ಯ ಘೋಷಣೆ

By kannadanewsnow5719/11/2024 7:12 AM

ಬೆಂಗಳೂರು: ಅಕಾಡೆಮಿಗಳು, ಪ್ರಾಧಿಕಾರದಿಂದ ಪ್ರಕಟಿಸುವ ಪುಸ್ತಕಗಳನ್ನು ಶೇಕಡ 50 ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಾವೇರಿ ಜಿಲ್ಲೆ ಬಂಕಾಪುರದಲ್ಲಿ ಕನಕದಾಸರು ನೆಲೆಸಿದ್ದ ಸ್ಥಳ ಅಭಿವೃದ್ಧಿ ಪಡಿಸಬೇಕು. ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮಾಡುವುದಕ್ಕೆ ಒಪ್ಪಿಗೆ ನೀಡುವಂತೆ ಸಂಘಟಕರು ವೇದಿಕೆಯಲ್ಲಿ ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಎರಡು ಕಾರ್ಯಕ್ರಮಗಳ ಜಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಮತ್ತು ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಶರಣ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿರುವವರನ್ನು ಪ್ರೋತ್ಸಾಹಿಸುವುದು ಬಹಳ ಮುಖ್ಯ. ಬಸವಾದಿ ಶರಣರ ವಿಚಾರಗಳು ಇಡೀ ಜಗತ್ತಿಗೆ ತಲುಪಬೇಕು. ನಮಗೆ ಮಾತ್ರ ಸೀಮಿತವಾಗಿ ತಲುಪಿದರೆ ಸಾಲುವುದಿಲ್ಲ. ಬಸವಾದಿ ಶರಣರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವವನ್ನು ಸಲ್ಲಿಸಿದಂತಾಗುತ್ತದೆ. ಸಮಾಜಕ್ಕೆ ಬಸವಣ್ಣ ಮತ್ತು ಅವರ ಅನುಯಾಯಿಗಳ ಕೊಡುಗೆ ಅಪಾರವಾದುದು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿಗೆ ಬಂದಾಗ ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದರು. ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆ ಇದೆ. ರಾಜಕೀಯ ಸಮಾನತೆ ಸಿಕ್ಕಿದ್ದರೂ, ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸಿಕ್ಕಿಲ್ಲ. ಬಸವಾದಿ ಶರಣರು ಇದನ್ನು 850 ವರ್ಷಗಳ ಹಿಂದೆಯೇ ಪ್ರತಿಪಾದಿಸಿದ್ದರು.

ಸಮಾನತೆಯ ಸಮಾಜ ನಿರ್ಮಾಣವಾಗಲು ಜಾತಿ ವ್ಯವಸ್ಥೆ ಹೋಗಬೇಕು. ಇಂದಿಗೂ ಜಾತಿ ವ್ಯವಸ್ಥೆ ಇದ್ದು, ಇದನ್ನು ಹೋಗಲಾಡಿಸಲು ಮಾನವೀಯತೆಯಿಂದ ಕೂಡಿದ ಸಮಾಜ ಅಗತ್ಯ. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು. ಕರ್ಮ ಸಿದ್ಧಾಂತ ಇರಬಾರದು. ಇದನ್ನು ಈಗಲೂ ಬಹಳ ಜನ ಪರಿಪಾಲಿಸುತ್ತಾರೆ. ವಿದ್ಯಾವಂತರೂ ಕೂಡ ಹಣೆಬರಹದಲ್ಲಿ ನಂಬಿಕೆ ಇಡುತ್ತಾರೆ. ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಸಮಾಜದಿಂದ ಮಾತ್ರ ಇದಕ್ಕೆ ಪರಿಹಾರ ಸಿಗಲಿದೆ. ನನಗಾಗಲಿ, ಬಸವರಾಜ ಬೊಮ್ಮಾಯಿ ಅವರಿಗಾಗಲಿ ಮುಖ್ಯಮಂತ್ರಿಯಾಗಲಿದ್ದೀರಿ ಎಂದು ಬರೆದಿದ್ದರೆ?

ಗೊತ್ತಿದ್ದೋ, ಗೊತ್ತಿಲ್ಲದೆಯೋ ಮೌಢ್ಯ, ಕಂದಾಚಾರಗಳನ್ನು ಆಚರಿಸುತ್ತೇವೆ. ಇದನ್ನು ಬಿಟ್ಟಾಗ ಮಾತ್ರ ಬಸವಾದಿ ಶರಣರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ. ಬಸವಾದಿ ಶರಣರು ಹೇಳಿದಂತೆ ಇವನಾರವ ಎಂದು ಎಣಿಸದೆ ಇವ ನಮ್ಮವ ಎಂದು ಎಣಿಸಬೇಕು. ವಚನಗಳನ್ನು ಹೇಳುತ್ತಲೇ ನೀವು ಯಾವ ಜಾತಿ ಎಂದು ಕೇಳುತ್ತವೆ. ಇದನ್ನು ಮೊದಲು ನಾವು ಬಿಡಬೇಕು. ಆರ್ಥಿಕ, ಸಾಮಾಜಿಕ ಅಸಮಾನತೆ ಹೋಗಲಾಡಿಸಲು, ಬಸವಾದಿ ಶರಣರ ಕನಸು ನನಸಾಗಿಸಲು ದುಡಿದರೆ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

Good News : ಕನ್ನಡ ಪುಸ್ತಕಗಳಿಗೆ ಶೇಕಡ 50ರಷ್ಟು ಭಾರಿ ರಿಯಾಯಿತಿ : CM ಸಿದ್ದರಾಮಯ್ಯ ಘೋಷಣೆ Good News: 50% huge discount on Kannada books: CM Siddaramaiah announced
Share. Facebook Twitter LinkedIn WhatsApp Email

Related Posts

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

28/04/2026 9:30 PM1 Min Read

ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!

28/04/2026 9:18 PM1 Min Read

BIG NEWS: ರಾಜ್ಯದಲ್ಲಿ ಡಿಸಿ ಮನೆಗೂ ತಟ್ಟಿದ ಜಲಕ್ಷಾಮ: ಚಾಮರಾಜನಗರದಲ್ಲಿ ಹನಿ ನೀರಿಗೂ ಹಾಹಾಕಾರ

28/04/2026 8:41 PM2 Mins Read
Recent News

ಮಹಿಳೆಯ ವಾಹನ ಅಡ್ಡಗಟ್ಟಿ ಸಾರ್ವಜನಿಕವಾಗಿ ಅವಮಾನಿಸಿದ ವ್ಯಕ್ತಿಗೆ 11 ಲಕ್ಷಕ್ಕೂ ಅಧಿಕ ದಂಡ!

28/04/2026 10:33 PM

BREAKING; ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು, 15 ಮಹಾನಗರ ಪಾಲಿಕೆಗಳ ಗೆಲುವು

28/04/2026 9:32 PM

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

28/04/2026 9:30 PM

ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!

28/04/2026 9:18 PM
State News
KARNATAKA

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

By kannadanewsnow0928/04/2026 9:30 PM KARNATAKA 1 Min Read

ಬೆಂಗಳೂರು: ಮಳೆಗಾಲದ ಆರಂಭ ಅಥವಾ ಅನಿರೀಕ್ಷಿತ ಹವಾಮಾನ ಬದಲಾವಣೆಯ ಸಮಯದಲ್ಲಿ ಸಿಡಿಲು ಬಡಿಯುವುದು ಪ್ರಕೃತಿಯ ಅನಿವಾರ್ಯ ವಿದ್ಯಮಾನ. ಆದರೆ, ಸರಿಯಾದ…

ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!

28/04/2026 9:18 PM

BIG NEWS: ರಾಜ್ಯದಲ್ಲಿ ಡಿಸಿ ಮನೆಗೂ ತಟ್ಟಿದ ಜಲಕ್ಷಾಮ: ಚಾಮರಾಜನಗರದಲ್ಲಿ ಹನಿ ನೀರಿಗೂ ಹಾಹಾಕಾರ

28/04/2026 8:41 PM

ಬೆಂಗಳೂರಲ್ಲಿ ‘CAAL ವೆಬ್‌ಸೈಟ್’ ಉದ್ಘಾಟಿಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್

28/04/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.