BIGG NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ರಾಜ್ಯದಲ್ಲಿ 6 ಲಕ್ಷ ಉದ್ಯೋಗ ಸೃಷ್ಟಿ
ಬೆಂಗಳೂರು : ರಾಜ್ಯದಲ್ಲಿ ಅಂದಾಜು 9.82 ಲಕ್ಷ ಕೋಟಿ ಹೂಡಿಕೆಯಾಗಲಿದೆ, ಇದರಿಂದ ರಾಜ್ಯದಲ್ಲಿ 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ-2022’ ಶುಕ್ರವಾರಕ್ಕೆ ಮುಗಿಯಿತು. ಈ ಸಮಾವೇಶದಿಂದ ರಾಜ್ಯದಲ್ಲಿ ಅಂದಾಜು 9.82 ಲಕ್ಷ ಕೋಟಿ ಹೂಡಿಕೆಯಾಗಲಿದೆ, ಇದರಿಂದ ರಾಜ್ಯದಲ್ಲಿ 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಈ ಬಾರಿ … Continue reading BIGG NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ರಾಜ್ಯದಲ್ಲಿ 6 ಲಕ್ಷ ಉದ್ಯೋಗ ಸೃಷ್ಟಿ
Copy and paste this URL into your WordPress site to embed
Copy and paste this code into your site to embed