Good News: ಆ.5 ರಿಂದ 15 ರವರೆಗೆ ASI ಪ್ರವಾಸಿ ತಾಣಗಳ ಪ್ರವೇಶ ಉಚಿತ | Free entry at all monuments

ನವದೆಹಲಿ: ಭಾರತದ ಸ್ವಾತಂತ್ರ್ಯದ 75 ನೇ ವರ್ಷಾಚರಣೆಯ ಅಂಗವಾಗಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ, ಕೇಂದ್ರ ಸಂಸ್ಕೃತಿ ಸಚಿವಾಲಯವು ಬುಧವಾರ (ಆಗಸ್ಟ್ 3, 2022) ದೇಶಾದ್ಯಂತದ ಎಲ್ಲಾ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಂರಕ್ಷಿತ ಸ್ಮಾರಕಗಳು ಮತ್ತು ಸ್ಥಳಗಳಿಗೆ ಆಗಸ್ಟ್ 5 ರಿಂದ 15 ರವರೆಗೆ ಉಚಿತ ಪ್ರವೇಶವನ್ನು ಘೋಷಿಸಿದೆ. ಎಲ್ಲಾ ಟಿಕೆಟ್ ಕೇಂದ್ರ ಸಂರಕ್ಷಿತ ಸ್ಮಾರಕಗಳು, ವಸ್ತುಸಂಗ್ರಹಾಲಯಗಳು ಮತ್ತು ಪುರಾತತ್ವ ಸ್ಥಳಗಳಲ್ಲಿ ದೇಶೀಯ ಅಥವಾ ವಿದೇಶಿ ಸಂದರ್ಶಕರಿಗೆ ಯಾವುದೇ ಶುಲ್ಕವನ್ನು ವಿಧಿಸಲಾಗುವುದಿಲ್ಲ. “ಆಜಾದಿ ಕಾ ಅಮೃತ … Continue reading Good News: ಆ.5 ರಿಂದ 15 ರವರೆಗೆ ASI ಪ್ರವಾಸಿ ತಾಣಗಳ ಪ್ರವೇಶ ಉಚಿತ | Free entry at all monuments