Good News : ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ವಿಶೇಷ ದಿನದಂದು `ಹಬ್ಬದೂಟ’ ನೀಡಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪಿಎಂ ಪೋಷಣ್ ಯೋಜನೆಯಡಿ ಮಕ್ಕಳಿಗೆ ವಿಶೇಷ ಭೋಜನ ಮತ್ತು ಶಾಳೆಗಾಗಿ ನಾವು ನೀವು ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. Rain in karnataka : ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ ಶಿಕ್ಷಣ ಇಲಾಖೆಯು ವಿಶೇಷ ಭೋಜನ ಯೋಜನೆಯಡಿ ಹಬ್ಬ ಹರಿದಿನಗಳಲ್ಲಿ ಹಬ್ಬದೂಟ ನೀಡಲು … Continue reading Good News : ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ವಿಶೇಷ ದಿನದಂದು `ಹಬ್ಬದೂಟ’ ನೀಡಲು ಶಿಕ್ಷಣ ಇಲಾಖೆ ಸೂಚನೆ