ಬೆಂಗಳೂರು : ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಶಾಲಾ ಮಕ್ಕಳ ಬಿಸಿಯೂಟದಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡಲು ನಿರ್ಧರಿಸಿದೆ ಎನ್ನಲಾಗಿದೆ.

BIGG NEWS : ಆಗಸ್ಟ್ 7 ರಂದು `KPTCL’ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಶಾಲಾ ಮತ್ತು ಶಿಕ್ಷಣ ಸಾಕ್ಷರತಾ ಇಲಾಖೆ ಶಾಲಾ ಮಕ್ಕಳಿಗೆ ಬಿಸಿಯೂಟದಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡುವ ಕುರಿತಂತೆ ಚಿಂತನೆ ನಡೆಸಿದ್ದು, ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಂಡು ಯೋಜನೆ ಆರಂಭಿಸಲಿದೆ ಎಂದು ಹೇಳಲಾಗುತ್ತಿದೆ.

BIGG NEWS : ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ತನಿಖೆಯಲ್ಲಿ ದೋಷ ಕಂಡುಬಂದರೆ ಕಾರ್ಡ್ ರದ್ದು!

ರಾಜ್ಯದ 1 ರಿಂದ 10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ಆಹಾರ ನೀಡುವ ಉದ್ದೇಶದಿಂದ ಪ್ರಾದೇಶಿಕತೆ ಅನುಗುಣವಾಗಿ ಉತ್ತರ ಕರ್ನಾಟಕ ಭಾಗದ ಮಕ್ಕಳಿಗೆ ಜೋಳದ ರೊಟ್ಟಿ, ದಕ್ಷಿಣ ಕರ್ನಾಟಕ ಭಾಗದ  ಮಕ್ಕಳಿಗೆ ರಾಗಿ ಮುದ್ದೆ ನೀಡುವ ಕುರಿತು ಸಿದ್ಧತೆ ಕೈಗೊಂಡಿದ್ದು, ಶೀಘ್ರವೇ ಯೋಜನೆ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.

BIGG BREAKING NEWS : ಕಾಮನ್ ವೆಲ್ತ್ ಗೇಮ್ಸ್ -2022 : ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿ ದಾಖಲೆ ಬರೆದ ಸುಧೀರ್, ಭಾರತಕ್ಕೆ 6ನೇ ಚಿನ್ನ

Share.
Exit mobile version