ಬೆಂಗಳೂರು: ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್‌ಗಳು ಡಿಸೆಂಬರ್ 14 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಲೋಕಾರ್ಪಣೆಯಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಮ್ಮ ಕ್ಲಿನಿಕ್ ಗಳನ್ನು ( Namma Clinic ) ಉದ್ಘಾಟಿಸಲಿದ್ದಾರೆ. ಆರಂಭದಲ್ಲಿ 114 ಕ್ಲಿನಿಕ್‌ಗಳು ಏಕ ಕಾಲಕ್ಕೆ, ಏಕ … Continue reading Good News : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ನಾಳೆ ಏಕಕಾಲಕ್ಕೆ 114 ‘ನಮ್ಮ ಕ್ಲಿನಿಕ್’ ಗೆ ಸಿಎಂ ಬೊಮ್ಮಾಯಿ ಚಾಲನೆ
Copy and paste this URL into your WordPress site to embed
Copy and paste this code into your site to embed