GOOD NEWS : ಈ ಬಾರಿ ‘ಗಣೇಶ ಹಬ್ಬಕ್ಕೆ’ ಗ್ರೀನ್ ಸಿಗ್ನಲ್ ಕೊಟ್ಟ ‘BBMP’ : ‘POP’ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ!

ಬೆಂಗಳೂರು : ಈ ಬಾರಿ ಗಣೇಶ ಹಬ್ಬ ಅದ್ದೂರಿಯಾಗಿ ಆಚರಿಸಲು ಬಿಬಿಎಂಪಿ ಬೆಂಗಳೂರಿನ ಜನರಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ ನೀಡಿದೆ. ಆದರೆ ಪಿಒಪಿ ಗಣೇಶನ ಮೂರ್ತಿ ಗಳಿಗೆ ನಿರ್ಬಂಧ ಹೇರಲಾಗಿದೆ. ಹೌದು ಗೌರಿ ಗಣೇಶ ಹಬ್ಬದ ಹಿನ್ನಲೆಯಲ್ಲಿ ಇಂದು ಬಿಬಿಎಂಪಿ ಸಭೆ ನಡೆಸಿದ್ದು, ಬೆಂಗಳೂರು ಜಿಲ್ಲಾಧಿಕಾರಿ, ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಇಲಾಖೆ, ವಾಯು ಮಾಲಿನ್ಯ ಮಂಡಳಿ ಹಿರಿಯ ಅಧಿಕಾರಿಗಳು ಚರ್ಚಿಸಿ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ ಹೇರಿದ್ದಾರೆ. … Continue reading GOOD NEWS : ಈ ಬಾರಿ ‘ಗಣೇಶ ಹಬ್ಬಕ್ಕೆ’ ಗ್ರೀನ್ ಸಿಗ್ನಲ್ ಕೊಟ್ಟ ‘BBMP’ : ‘POP’ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ!