Good NEWS : ರಾಜ್ಯದ ಜನತೆಗೆ ಬೆಸ್ಕಾಂನಿಂದ ಭರ್ಜರಿ ಗುಡ್ ನ್ಯೂಸ್ : `ಸೌರ ಗೃಹ ಯೋಜನೆ’ಗೆ ಚಾಲನೆ

ಬೆಂಗಳೂರು: ಹಸಿರು ಇಂಧನ ಬಳಕೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ʼಸೋಲಾರ ರೂಫ್‌ ಟಾಪ್ ಹಂತ-02ʼ ಯೋಜನೆಗೆ ಬೆಸ್ಕಾಂ ಚಾಲನೆ ನೀಡಿದ್ದು, ಗ್ರಾಹಕರು ತಮ್ಮ ಮನೆಯ ಮೇಲ್ಛಾವಣಿಗಳಲ್ಲಿ ಸೋಲಾರ್‌ ಘಟಕಗಳ ಅಳವಡಿಕೆಗೆ ಉತ್ಸುಕರಾಗಿದ್ದಾರೆ. BIGG NEWS : ಬೆಳಗಾವಿಗೆ ಭೇಟಿ ನೀಡಬೇಕಿದ್ದ `ಮಹಾ’ ಸಚಿವ `ಚಂದ್ರಕಾಂತ್ ಪಾಟೀಲ್’ ಮುಖಕ್ಕೆ ಮಸಿ! ಭಾರತ ಸರ್ಕಾರದ ನವ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯು ಸೌರ ಘಟಕಗಳ ಸ್ಥಾಪನೆಗಾಗಿ, ಬೆಸ್ಕಾಂಗೆ 10 ಮೆಗಾ ವ್ಯಾಟ್‌ ಸಾಮರ್ಥ್ಯವನ್ನು ಹಂಚಿಕೆ ಮಾಡಿದ್ದು, … Continue reading Good NEWS : ರಾಜ್ಯದ ಜನತೆಗೆ ಬೆಸ್ಕಾಂನಿಂದ ಭರ್ಜರಿ ಗುಡ್ ನ್ಯೂಸ್ : `ಸೌರ ಗೃಹ ಯೋಜನೆ’ಗೆ ಚಾಲನೆ