GOOD NEWS : SSLC-2 ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ‘ಉಚಿತ ಪ್ರಯಾಣ’ ಕಲ್ಪಿಸಿದ ‘BMTC’

ಬೆಂಗಳೂರು : ಎಸ್ ಎಸ್ ಎಲ್ ಸಿ 2 ಬರೆಯುವ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಒಂದು ಇದ್ದು, ಪರೀಕ್ಷೆ 2ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಸೇವೆ ಒದಗಿಸಲು ಇದೀಗ ಬಿಎಂಟಿಸಿ ಮುಂದಾಗಿದೆ. ವಿದ್ಯಾರ್ಥಿಗಳು ಬಿಎಂಟಿಸಿ ಬಸ್ ಹೌದು ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಜೂನ್ 16 ರಿಂದ 22 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿ ವಾಸ … Continue reading GOOD NEWS : SSLC-2 ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ‘ಉಚಿತ ಪ್ರಯಾಣ’ ಕಲ್ಪಿಸಿದ ‘BMTC’