ಬೆಂಗಳೂರು : ರಾಜ್ಯ ಸರ್ಕಾರಿ ನೌಕರರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ರಾಜ್ಯದ ನೌಕರರು ಕುಟುಂಬದ ಸದಸ್ಯರಿಗೆ ಜನವರಿಯಿಂದ ಕ್ಯಾಶ್ ಲೆಸ್ ಚಿಕಿತ್ಸೆ ಯೋಜನೆ ಜಾರಿಯಾಗಲಿದೆ. ನೌಕರರಿಗೆ ಹಾಗೂ ಅವರ ಕುಟುಂಬದವರಿಗೆ ಇನ್ನೂ ಮುಂದೆ ರಾಜ್ಯದ ಆಸ್ಪತ್ರೆಗಳಲ್ಲಿ ನಗದು ರಹಿತ ವೈದ್ಯಕೀಯ ಸೇವೆ ಸಿಗಲಿದೆ. ಮಾರಣಾಂತಿಕ ಕಾಯಿಲೆಗಳು ಸೇರಿ 1,226 ಆರೋಗ್ಯ ಸಮಸ್ಯೆಗಳಿಗೆ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಒಳಗೊಂಡಂತೆ ಸಂಪೂರ್ಣ ನಗದು ರಹಿತ ಚಿಕಿತ್ಸೆ ಸಿಗುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಉಚಿತ ಆರೋಗ್ಯ ಯೋಜನೆಗೆ … Continue reading BIGG NEWS : ರಾಜ್ಯದ ನೌಕರರು, ಕುಟುಂಬದ ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ‘ಕ್ಯಾಶ್ ಲೆಸ್ ಚಿಕಿತ್ಸೆ’ ಯೋಜನೆ ಜಾರಿ
Copy and paste this URL into your WordPress site to embed
Copy and paste this code into your site to embed