Good News: ಗ್ರಾಮ ಒನ್ ಗೆ ಇನ್ನಷ್ಟು ಸೇವೆ ಸೇರ್ಪಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
ಬೆಂಗಳೂರು: ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ ಗ್ರಾಮ ಒನ್ ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಇ-ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಜಿಲ್ಲೆಗಳಿಗೇ ವಿಶಿಷ್ಟವಾದ ಸೇವೆಗಳನ್ನು ಆಯಾ ಜಿಲ್ಲೆಗಳಿಗೆ ಸೀಮಿತಗೊಳಿಸಿ ಗ್ರಾಮ ಒನ್ … Continue reading Good News: ಗ್ರಾಮ ಒನ್ ಗೆ ಇನ್ನಷ್ಟು ಸೇವೆ ಸೇರ್ಪಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
Copy and paste this URL into your WordPress site to embed
Copy and paste this code into your site to embed