Good News : ಪೌರಕಾರ್ಮಿಕರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ : ಸೇವೆ ಖಾಯಂಗೆ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು : ಪೌರಕಾರ್ಮಿಕರನ್ನು ನೇಮಕಾತಿಯು ಐತಿಹಾಸಿಕ ತೀರ್ಮಾನವಾಗಿದ್ದು ಬೇರೆ ಯಾವ ರಾಜ್ಯದಲ್ಲಿಯೂ ಇದು ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಲಿಬಿಯಾದಲ್ಲಿ ದೋಣಿ ದುರಂತ: 22 ಮಾಲಿಯನ್ ವಲಸಿಗರು ಸಾವು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ಣಯವನ್ನು ಪೌರಕಾರ್ಮಿಕರು ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಪೌರಕಾರ್ಮಿಕರ ವಿಶೇಷ ನೇಮಕಾತಿ ಸಲುವಾಗಿ ಸಮಿತಿ ರಚಿಸಲಾಗುತ್ತಿದ್ದು, ಸಮಿತಿಯಲ್ಲಿ ಕಾರ್ಮಿಕ ಮುಖಂಡರು, ನಿಗಮದ ಅಧ್ಯಕ್ಷರು, ಪದಾಧಿಕಾರಿಗಳು, ಕಾನೂನು ಇಲಾಖೆ ಅಧಿಕಾರಿಗಳು ಇರಲಿದ್ದು, ನೇರವಾಗಿ ಹಣ ಪಾವತಿ ಆಗಿದ್ದರೂ, ಖಾಯಂ ಆಗದೆ … Continue reading Good News : ಪೌರಕಾರ್ಮಿಕರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ : ಸೇವೆ ಖಾಯಂಗೆ ಪ್ರಕ್ರಿಯೆ ಪ್ರಾರಂಭ