Good News : ಕುಂಬಾರ, ಕಮ್ಮಾರ, ಬಡಗಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : 50 ಸಾವಿರ ರೂ. ನೆರವು ಘೋಷಣೆ

ಹಾವೇರಿ :  ಗ್ರಾಮೀಣ ಗುಡಿ ಕೈಗಾರಿಕೆ ಪ್ರೋತ್ಸಾಹಿಸಲು ಕುಂಬಾರ, ಬಡಗಿ, ಕಮ್ಮಾರ ಸೇರಿ ವಿವಿಧ 15 ವೃತ್ತಿಯಲ್ಲಿ ತೊಡಗಿರುವ ಗ್ರಾಮೀಣ ಕಸುಬುದಾರರಿಗೆ ತಲಾ 50 ಸಾವಿರ ರೂ. ನೀಡಲು ಯೋಜನೆ ತರಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS : ರಾಜ್ಯದಲ್ಲಿ ಕೋವಿಡ್ ಆತಂಕ : ಹೊಸವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಸವಣೂರು ತಾಲ್ಲೂಕಿನ ಕಾರಡಗಿ ಶ್ರೀ ವೀರಭದ್ರೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಯಾತ್ರಿನಿವಾಸ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ,  … Continue reading Good News : ಕುಂಬಾರ, ಕಮ್ಮಾರ, ಬಡಗಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : 50 ಸಾವಿರ ರೂ. ನೆರವು ಘೋಷಣೆ