Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ | Shamanur Shivashankarappa No More

14/12/2025 7:12 PM

BIG BREAKING: ಕಾಂಗ್ರೆಸ್ ಹಿರಿಯ ನಾಯಕ ‘ಶಾಮನೂರು ಶಿವಶಂಕರಪ್ಪ’ ವಿಧಿವಶ | Shamanur Shivashankarappa

14/12/2025 7:09 PM

ಅಂಡರ್ 19 ಏಷ್ಯಾ ಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 90 ರನ್ ಗಳ ಭರ್ಜರಿ ಗೆಲುವು | U19 Asia Cup

14/12/2025 7:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ `CM’ ಭರ್ಜರಿ ಗುಡ್ ನ್ಯೂಸ್ : `ವಿದ್ಯಾಸಿರಿ ಯೋಜನೆ’ ಹಣ 2,000 ರೂ.ಗೆ ಹೆಚ್ಚಳ.!
KARNATAKA

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ `CM’ ಭರ್ಜರಿ ಗುಡ್ ನ್ಯೂಸ್ : `ವಿದ್ಯಾಸಿರಿ ಯೋಜನೆ’ ಹಣ 2,000 ರೂ.ಗೆ ಹೆಚ್ಚಳ.!

By kannadanewsnow5719/04/2025 5:49 AM

ಬೆಂಗಳೂರು : ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು.

12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದರು.

ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದನ್ನು ವಿವರಿಸಿದರು.

ಎಲ್ಲಾ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು ಎಂದರು.

ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ, ಒಬ್ಬರು ಮಾತ್ರ IAS ಅಧಿಕಾರಿ ಇದ್ದಾರೆ. ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ. ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ ಎಂದರು.

ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು.

ಸಂವಿಧಾನ ವಿರೋಧಿಗಳನ್ನು ದೂರ ಇಡಿ

ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ ಎಂದರು.

GOOD NEWS: `CM' great good news for the students of the state: `Vidyasiri Yojana' money increased to Rs. 2000!
Share. Facebook Twitter LinkedIn WhatsApp Email

Related Posts

BREAKING: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ | Shamanur Shivashankarappa No More

14/12/2025 7:12 PM1 Min Read

BIG BREAKING: ಕಾಂಗ್ರೆಸ್ ಹಿರಿಯ ನಾಯಕ ‘ಶಾಮನೂರು ಶಿವಶಂಕರಪ್ಪ’ ವಿಧಿವಶ | Shamanur Shivashankarappa

14/12/2025 7:09 PM1 Min Read

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಸಂಸದ ಬಸವರಾಜ ಬೊಮ್ಮಾಯಿ

14/12/2025 5:58 PM2 Mins Read
Recent News

BREAKING: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ | Shamanur Shivashankarappa No More

14/12/2025 7:12 PM

BIG BREAKING: ಕಾಂಗ್ರೆಸ್ ಹಿರಿಯ ನಾಯಕ ‘ಶಾಮನೂರು ಶಿವಶಂಕರಪ್ಪ’ ವಿಧಿವಶ | Shamanur Shivashankarappa

14/12/2025 7:09 PM

ಅಂಡರ್ 19 ಏಷ್ಯಾ ಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 90 ರನ್ ಗಳ ಭರ್ಜರಿ ಗೆಲುವು | U19 Asia Cup

14/12/2025 7:05 PM

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಸಂಸದ ಬಸವರಾಜ ಬೊಮ್ಮಾಯಿ

14/12/2025 5:58 PM
State News
KARNATAKA

BREAKING: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ | Shamanur Shivashankarappa No More

By kannadanewsnow0914/12/2025 7:12 PM KARNATAKA 1 Min Read

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. 6 ಬಾರಿ…

BIG BREAKING: ಕಾಂಗ್ರೆಸ್ ಹಿರಿಯ ನಾಯಕ ‘ಶಾಮನೂರು ಶಿವಶಂಕರಪ್ಪ’ ವಿಧಿವಶ | Shamanur Shivashankarappa

14/12/2025 7:09 PM

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಸಂಸದ ಬಸವರಾಜ ಬೊಮ್ಮಾಯಿ

14/12/2025 5:58 PM

ಶಿವಾಜಿ ಮಹಾರಾಜ ಒಬ್ಬ ವೀರ ಯೋಧನಲ್ಲ, ಸಮಾನತೆ, ಮಾನವೀಯ ಮೌಲ್ಯ ಪ್ರತಿಪಾದಿಸಿದ ಮಹಾನ್ ನಾಯಕ: ಸತೀಶ್ ಜಾರಕಿಹೊಳಿ

14/12/2025 4:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.