GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ `CM’ ಭರ್ಜರಿ ಗುಡ್ ನ್ಯೂಸ್ : `ವಿದ್ಯಾಸಿರಿ ಯೋಜನೆ’ ಹಣ 2,000 ರೂ.ಗೆ ಹೆಚ್ಚಳ.!

ಬೆಂಗಳೂರು : ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ … Continue reading GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ `CM’ ಭರ್ಜರಿ ಗುಡ್ ನ್ಯೂಸ್ : `ವಿದ್ಯಾಸಿರಿ ಯೋಜನೆ’ ಹಣ 2,000 ರೂ.ಗೆ ಹೆಚ್ಚಳ.!