Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ತಮಿಳುನಾಡಿನ ಶಿವಕಾಶಿ ಪಟಾಕಿ ಘಟಕದಲ್ಲಿ ಸ್ಫೋಟ; 5 ಸಾವು | Blast at firecrackers unit

01/07/2025 10:51 AM

BIG NEWS : ಇಂದಿನಿಂದ ರೈಲು ಟಿಕೆಟ್ ದರ ಏರಿಕೆ : ಆಧಾರ್ ಕಡ್ಡಾಯ, ರೈಲ್ವೆಯಲ್ಲಿ ಹಲವು ಬದಲಾವಣೆ | Railway Fare Hike

01/07/2025 10:48 AM

BIG NEWS : ಹೊಸ AI ಆಧಾರಿತ ವೈಶಿಷ್ಟ್ಯ `AskDISHA 2.0’ ರಿಲೀಸ್ : ರೈಲು ಟಿಕೆಟ್ ಬುಕ್ಕಿಂಗ್ ಇನ್ನೂ ಸುಲಭ.!

01/07/2025 10:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಪಶುಪಾಲನಾ ಇಲಾಖೆ’ಯಲ್ಲಿ 700 ಡಿ ಗ್ರೂಪ್ ನೇಮಕಾತಿಗೆ `CM ಸಿದ್ದರಾಮಯ್ಯ’ ಅನುಮತಿ!
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಪಶುಪಾಲನಾ ಇಲಾಖೆ’ಯಲ್ಲಿ 700 ಡಿ ಗ್ರೂಪ್ ನೇಮಕಾತಿಗೆ `CM ಸಿದ್ದರಾಮಯ್ಯ’ ಅನುಮತಿ!

By kannadanewsnow5722/10/2024 7:28 AM

ಬೆಂಗಳೂರು : ಪಶುಪಾಲನಾ ಇಲಾಖೆಯಲ್ಲಿ 700 ʼಡಿʼ ಗ್ರೂಪ್‌ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದು, ಶೀಘ್ರವೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್‌ ತಿಳಿಸಿದ್ದಾರೆ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘದ ಸಹಯೋಗದಲ್ಲಿ ಇಲ್ಲಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರಸಂಕಿರಣ ಮತ್ತು ಕಾಲುಬಾಯಿ‌ ಜ್ವರದ ವಿರುದ್ಧ 6ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ರಾಜ್ಯ ಸರ್ಕಾರವು 400 ಪಶುವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿದ್ದು,. 400 ಕಾಯಂ ವೈದ್ಯರ ನೇಮಕಾತಿಗೆ ಕೆಪಿಎಸ್‌ಸಿ ಮಟ್ಟದಲ್ಲಿ ಪ್ರಕ್ರಿಯೆ ನಡೆದಿದೆ ಎಂದು ಹೇಳಿದ್ದಾರೆ.

ಈಗ ರಾಜ್ಯದಲ್ಲಿ ಖಾಸಗಿ ಪಶುವೈದ್ಯ ಕಾಲೇಜು ಆರಂಭಿಸಲು ನಿರ್ಬಂಧ ವಿಧಿಸಲಾಗಿದೆ. ಹೊಸದಾಗಿ ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಕೊಕಟನೂರ ಹಾಗೂ ಪುತ್ತೂರಲ್ಲಿ ಸರ್ಕಾರಿ ಕಾಲೇಜುಗಳನ್ನು ಈ ವರ್ಷವೇ ಪ್ರಾರಂಭಿಸಲಾಗುವುದು’ ಎಂದು ತಿಳಿಸಿದರು.

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಫೆ.26-27ಕ್ಕೆ ರಾಜ್ಯ ಸರ್ಕಾರದಿಂದ 'ಬೃಹತ್ ಉದ್ಯೋಗ ಮೇಳ'
Share. Facebook Twitter LinkedIn WhatsApp Email

Related Posts

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಒಂದುವರೆ ತಿಂಗಳ ಬಾಣಂತಿ ಬಲಿ : 40 ದಿನಗಳಲ್ಲಿ 25 ಜನರು ಸಾವು!

01/07/2025 10:45 AM1 Min Read

BREAKING : MP ಎಲೆಕ್ಷನ್ ನಲ್ಲಿ 4.8 ಕೋಟಿ ನಗದು ಪತ್ತೆ ಕೇಸ್ : ಸಂಸದ ಕೆ.ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

01/07/2025 10:36 AM1 Min Read

BREAKING : ರಾಜಕಾರಣಿಗಳೊಂದಿಗೆ ಮಲಗುವಂತೆ ಪತ್ನಿಗೆ ಕಿರುಕುಳ : ಪತಿ, ಅತ್ತೆ, ಮಾವನ ವಿರುದ್ಧ ‘FIR’ ದಾಖಲು

01/07/2025 10:27 AM1 Min Read
Recent News

BREAKING: ತಮಿಳುನಾಡಿನ ಶಿವಕಾಶಿ ಪಟಾಕಿ ಘಟಕದಲ್ಲಿ ಸ್ಫೋಟ; 5 ಸಾವು | Blast at firecrackers unit

01/07/2025 10:51 AM

BIG NEWS : ಇಂದಿನಿಂದ ರೈಲು ಟಿಕೆಟ್ ದರ ಏರಿಕೆ : ಆಧಾರ್ ಕಡ್ಡಾಯ, ರೈಲ್ವೆಯಲ್ಲಿ ಹಲವು ಬದಲಾವಣೆ | Railway Fare Hike

01/07/2025 10:48 AM

BIG NEWS : ಹೊಸ AI ಆಧಾರಿತ ವೈಶಿಷ್ಟ್ಯ `AskDISHA 2.0’ ರಿಲೀಸ್ : ರೈಲು ಟಿಕೆಟ್ ಬುಕ್ಕಿಂಗ್ ಇನ್ನೂ ಸುಲಭ.!

01/07/2025 10:45 AM

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಒಂದುವರೆ ತಿಂಗಳ ಬಾಣಂತಿ ಬಲಿ : 40 ದಿನಗಳಲ್ಲಿ 25 ಜನರು ಸಾವು!

01/07/2025 10:45 AM
State News
KARNATAKA

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಒಂದುವರೆ ತಿಂಗಳ ಬಾಣಂತಿ ಬಲಿ : 40 ದಿನಗಳಲ್ಲಿ 25 ಜನರು ಸಾವು!

By kannadanewsnow0501/07/2025 10:45 AM KARNATAKA 1 Min Read

ಹಾಸನ : ಹಾಸನದಲ್ಲಿ ದಿನೇ ದಿನೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ ತಾನೆ ಹೃದಯಾಘಾಟಕ್ಕೆ ಹಾಸನ ಜಿಲ್ಲೆಯ…

BREAKING : MP ಎಲೆಕ್ಷನ್ ನಲ್ಲಿ 4.8 ಕೋಟಿ ನಗದು ಪತ್ತೆ ಕೇಸ್ : ಸಂಸದ ಕೆ.ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

01/07/2025 10:36 AM

BREAKING : ರಾಜಕಾರಣಿಗಳೊಂದಿಗೆ ಮಲಗುವಂತೆ ಪತ್ನಿಗೆ ಕಿರುಕುಳ : ಪತಿ, ಅತ್ತೆ, ಮಾವನ ವಿರುದ್ಧ ‘FIR’ ದಾಖಲು

01/07/2025 10:27 AM

BIG NEWS : ಬೆಂಗಳೂರಲ್ಲಿ ನೀರಜ್ ಚೋಪ್ರಾ ಜೊತೆ ಫೋಟೋ ತೆಗೆಸಿಕೊಂಡ ವಿದ್ಯಾರ್ಥಿ ನಾಪತ್ತೆ : ದೂರು ದಾಖಲು!

01/07/2025 10:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.