Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ.100ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ: ಶಾಸಕ ಗೋಪಾಲಕೃಷ್ಣ ಬೇಳೂರು

​ಬಾಲಿವುಡ್ ಸಾಂಗ್ ಜೊತೆ ಮ್ಯಾಕ್ರನ್ ‘ಧುರಂಧರ್’ ರಾಜತಾಂತ್ರಿಕತೆ! ಪ್ರಧಾನಿ ಮೋದಿ ಫ್ರಾನ್ಸ್ ಪ್ರವಾಸದ ವಿಡಿಯೋ ವೈರಲ್

ಕೆಪಿಟಿಸಿಎಲ್ ನಿಂದ ಪ್ರಾಯೋಗಿಕವಾಗಿ ಬೆಂಗಳೂರು ಕಾರಿಡಾರ್‌ನಲ್ಲಿ ಹೊಸ ತಂತ್ರಜ್ಞಾನದ ಅಳವಡಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : ಆಶಾ ಕಾರ್ಯಕರ್ತೆಯರಿಗೆ `CM ಸಿದ್ದರಾಮಯ್ಯ’ ಗುಡ್ ನ್ಯೂಸ್ : ಪ್ರತಿ ತಿಂಗಳು 10,000 ಗೌರವಧನ ನೀಡಲು ಒಪ್ಪಿಗೆ.!
KARNATAKA

Good News : ಆಶಾ ಕಾರ್ಯಕರ್ತೆಯರಿಗೆ `CM ಸಿದ್ದರಾಮಯ್ಯ’ ಗುಡ್ ನ್ಯೂಸ್ : ಪ್ರತಿ ತಿಂಗಳು 10,000 ಗೌರವಧನ ನೀಡಲು ಒಪ್ಪಿಗೆ.!

By kannadanewsnow57

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.

ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು.

ಪೋರ್ಟಲ್ ಸುಧಾರಣೆಗೆ ಸೂಚನೆ

ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಗೌರವಧನ ನಿಲ್ಲಿಸದೆ ರಜೆ

ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.

ಸರ್ಕಾರ ನಿಮ್ಮೊಂದಿಗಿದೆ

ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ

ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು.ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

Good news: CM Siddaramaiah's good news for ASHA workers: Rs 10000 honorarium per month
Share. Facebook Twitter LinkedIn WhatsApp Email

Related Posts

ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ.100ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ: ಶಾಸಕ ಗೋಪಾಲಕೃಷ್ಣ ಬೇಳೂರು

2 Mins Read

ಕೆಪಿಟಿಸಿಎಲ್ ನಿಂದ ಪ್ರಾಯೋಗಿಕವಾಗಿ ಬೆಂಗಳೂರು ಕಾರಿಡಾರ್‌ನಲ್ಲಿ ಹೊಸ ತಂತ್ರಜ್ಞಾನದ ಅಳವಡಿಕೆ

3 Mins Read

ದಾವಣಗೆರೆಯಲ್ಲಿ ಭೀಕರ ಅಗ್ನಿ ದುರಂತ; ಒಂದರ ಬೆನ್ನಲ್ಲೇ 18 ಸಿಲಿಂಡರ್ ಸ್ಫೋಟ, ಇಬ್ಬರಿಗೆ ಗಂಭೀರ ಗಾಯ!

2 Mins Read
Recent News

ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ.100ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ: ಶಾಸಕ ಗೋಪಾಲಕೃಷ್ಣ ಬೇಳೂರು

​ಬಾಲಿವುಡ್ ಸಾಂಗ್ ಜೊತೆ ಮ್ಯಾಕ್ರನ್ ‘ಧುರಂಧರ್’ ರಾಜತಾಂತ್ರಿಕತೆ! ಪ್ರಧಾನಿ ಮೋದಿ ಫ್ರಾನ್ಸ್ ಪ್ರವಾಸದ ವಿಡಿಯೋ ವೈರಲ್

ಕೆಪಿಟಿಸಿಎಲ್ ನಿಂದ ಪ್ರಾಯೋಗಿಕವಾಗಿ ಬೆಂಗಳೂರು ಕಾರಿಡಾರ್‌ನಲ್ಲಿ ಹೊಸ ತಂತ್ರಜ್ಞಾನದ ಅಳವಡಿಕೆ

​ಶಾಲೆಗಳಲ್ಲಿ ಲಿಪ್‌ಸ್ಟಿಕ್ ಬ್ಯಾನ್! ಕೇರಳದ ಬೆನ್ನಲ್ಲೇ ಇಡೀ ದೇಶಕ್ಕೆ ಹರಡುತ್ತಾ ಹೊಸ ನಿಯಮ?

State News
KARNATAKA

ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ.100ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ: ಶಾಸಕ ಗೋಪಾಲಕೃಷ್ಣ ಬೇಳೂರು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: “ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ. 100 ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ. ಸಚಿವ ಸ್ಥಾನಕ್ಕಾಗಿ…

ಕೆಪಿಟಿಸಿಎಲ್ ನಿಂದ ಪ್ರಾಯೋಗಿಕವಾಗಿ ಬೆಂಗಳೂರು ಕಾರಿಡಾರ್‌ನಲ್ಲಿ ಹೊಸ ತಂತ್ರಜ್ಞಾನದ ಅಳವಡಿಕೆ

ದಾವಣಗೆರೆಯಲ್ಲಿ ಭೀಕರ ಅಗ್ನಿ ದುರಂತ; ಒಂದರ ಬೆನ್ನಲ್ಲೇ 18 ಸಿಲಿಂಡರ್ ಸ್ಫೋಟ, ಇಬ್ಬರಿಗೆ ಗಂಭೀರ ಗಾಯ!

BREAKING: ರಾಜ್ಯದಲ್ಲಿ ಭೀಕರ ಅಗ್ನಿ ಅವಘಡ: ಮೈಸೂರಿನ ಪಬ್ ನಲ್ಲಿ ಆಕಸ್ಮಿಕ ಬೆಂಕಿಯಿಂದ ಇಬ್ಬರು ಸಜೀವದಹನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.