Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ!

22/02/2026 5:31 AM

GOOD NEWS: ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

22/02/2026 5:23 AM

BIG NEWS : ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ಬಾಗಲಕೋಟೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ನಿರ್ಬಂಧ!

22/02/2026 5:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್
KARNATAKA

GOOD NEWS: ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

By kannadanewsnow0522/02/2026 5:23 AM

ಬೆಂಗಳೂರು : ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಆ ಮೂಲಕ ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ.

ಅವರು ಇಂದು ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ5 ರಂಗಸಂಪದ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಹೊನ್ನಾರು ರಂಗೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನಿಂದ 26 ರ ವರೆಗೆ ಕಲಾಸಕ್ತರಿಗೆ ನಾಟಕಗಳನ್ನು ವೀಕ್ಷಿಸುವ ಸದವಕಾಶ ದೊರೆತಿದೆ. ನಾಟಕ ತಂಡಗಳು ಐವತ್ತು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಹಮ್ಮಿಕೊಂಡಿರುವ ರಂಗೋತ್ಸವ ಅತ್ಯಂತ ಸೂಕ್ತವಾಗಿದೆ ಎಂದರು.

ಉಮಾಶ್ರೀ, ಪ್ರಕಾಶ್ ರಾಜ್ ಸೇರಿದಂತೆ ಬಹುತೇಕ ರಂಗಭೂಮಿಕಲಾವಿದರು ಚಲನಚಿತ್ರ ಕ್ಷೇತ್ರದಲ್ಲಿ ಬೆಳೆದಿದ್ದಾರೆ. ನಟನೆ ಎಲ್ಲರಿಗೂ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಸಂದೇಶಗಳುಳ್ಳ ಸಿನಿಮಾಗಳು ವಿರಳ

ಹಿಂದಿನ ಕಾಲದ ಸಿನಿಮಾಗಳಲ್ಲಿ ಸಂದೇಶಗಳಿರುತ್ತಿತ್ತು. ಇಂದಿನ ಸಿನಿಮಾಗಳಲ್ಲಿ ಸಮಾಜಕ್ಕೆ ಸಂದೇಶಗಳುಳ್ಳ ಸಿನಿಮಾಗಳು ವಿರಳ ಅಥವಾ ಇಲ್ಲವೇ ಇಲ್ಲ ಎಂಬಂತಾಗಿದೆ ಎಂದರು.

ರಂಗಭೂಮಿ ಹಿನ್ನೆಲೆಯ ಕಲಾವಿದರು ಹೆಚ್ಚು ಪಳಗಿರುತ್ತಾರಲ್ಲದೆ ಜನಪ್ರಿಯರೂ ಆಗಿರುತ್ತಾರೆ ಎಂದರು.

ವಿಧಾನ ಪರಿಷತ್ ಸದಸ್ಯೆ ಹಾಗೂ ಹಿರಿಯ ಕಲಾವಿದೆ ಉಮಾಶ್ರೀ, ಚಿತ್ರನಟರಾದ ಮುಖ್ಯಮಂತ್ರಿ ಚಂದ್ರು, ಪ್ರಕಾಶ್ ರಾಜ್, ಹಿರಿಯ ಕಲಾವಿದರಾದ ದತ್ತಣ್ಣ, ಗಿರಿಜಾ ಲೋಕೇಶ್, ನಟ, ನಿರ್ದೇಶಕ ಟಿ. ಎಸ್ ನಾಗಾಭರಣ, ಹೊನ್ನಾರು ರಂಗೋತ್ಸವ ಸಂಚಾಲಕರಾದ ಶ್ರೀನಿವಾಸ ಜಿ. ಕಪ್ಪಣ್ಣ ಮೊದಲಾದವರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ!

22/02/2026 5:31 AM1 Min Read

BIG NEWS : ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ಬಾಗಲಕೋಟೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ನಿರ್ಬಂಧ!

22/02/2026 5:17 AM1 Min Read

ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ಧರಾಮಯ್ಯ

21/02/2026 9:49 PM1 Min Read
Recent News

ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ!

22/02/2026 5:31 AM

GOOD NEWS: ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

22/02/2026 5:23 AM

BIG NEWS : ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ಬಾಗಲಕೋಟೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ನಿರ್ಬಂಧ!

22/02/2026 5:17 AM

BREAKING : ತಕ್ಷಣದಿಂದ್ಲೆ ‘ಜಾಗತಿಕ ಸುಂಕ’ ಶೇ.10ರಿಂದ 15%ಕ್ಕೆ ಹೆಚ್ಚಿಸಿ ‘ಟ್ರಂಪ್’ ಆದೇಶ | Trump hikes tariff

21/02/2026 10:00 PM
State News
KARNATAKA

ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ!

By kannadanewsnow0522/02/2026 5:31 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ…

GOOD NEWS: ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

22/02/2026 5:23 AM

BIG NEWS : ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ಬಾಗಲಕೋಟೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ನಿರ್ಬಂಧ!

22/02/2026 5:17 AM

ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ಧರಾಮಯ್ಯ

21/02/2026 9:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.