Good News : ಕೊರೊನಾ 3 ನೇ ಅಲೆ ಮಕ್ಕಳ ಮೇಲೆ ದೊಡ್ಡ ಪರಿಣಾಮ ಬೀರಲ್ಲ : PGIMER ನಿರ್ದೇಶಕ

ಚಂಡೀಗಢ್ ​: ದೇಶದ ಜನತೆಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು,ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ ಎಂದು ಚಂಡಿಗಢ್​​ನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ ನಿರ್ದೇಶಕ ಡಾ. ಜಗತ್​ ರಾಮ್​ ಹೇಳಿದ್ದಾರೆ. BREAKING NEWS : ಭಾರತದಲ್ಲಿ ಒಂದೇ ದಿನದಲ್ಲಿ 25,404 ಕೊರೋನಾ ಪ್ರಕರಣ ದಾಖಲು, 339 ಜನ ಸಾವು ದೇಶದಲ್ಲಿ ಕೊರೊನಾ 3 ನೇ ಅಲೆ ಪ್ರಾರಂಭದಲ್ಲಿದ್ದು, ಈಗಾಗಲೇ ಅನೇಕ ಮಕ್ಕಳಲ್ಲಿ ಈಗಾಗಲೇ ಪ್ರತಿಕಾಯಗಳು ಉತ್ಪತ್ತಿಯಾಗಿವೆ. ಹಾಗಾಗಿ ಮೂರನೇ … Continue reading Good News : ಕೊರೊನಾ 3 ನೇ ಅಲೆ ಮಕ್ಕಳ ಮೇಲೆ ದೊಡ್ಡ ಪರಿಣಾಮ ಬೀರಲ್ಲ : PGIMER ನಿರ್ದೇಶಕ