Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರತ್ನಾಕರ ಹೊನಗೋಡು ‘ತರ್ಡ್ ಕ್ಲಾಸ್ ರಾಜಕಾರಣ’ ಮಾಡಬಾರದು: ಸೋಮಶೇಖರ್ ಲಾವಿಗೆರೆ ವಾಗ್ದಾಳಿ

05/03/2026 3:29 PM

SHOCKING : ಪರೀಕ್ಷೆಗೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿಗೆ ಶೌಚಾಲಯದಲ್ಲೇ ಹೆರಿಗೆ!

05/03/2026 3:27 PM

GOOD NEWS : ಮಾ.7 ರಂದು ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ : 100ಕ್ಕೂ ಹೆಚ್ಚು ಕಂಪನಿ ಭಾಗಿ

05/03/2026 3:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಮಾ.7 ರಂದು ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ : 100ಕ್ಕೂ ಹೆಚ್ಚು ಕಂಪನಿ ಭಾಗಿ
KARNATAKA

GOOD NEWS : ಮಾ.7 ರಂದು ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ : 100ಕ್ಕೂ ಹೆಚ್ಚು ಕಂಪನಿ ಭಾಗಿ

By kannadanewsnow0505/03/2026 3:21 PM

ಬೆಳಗಾವಿ : ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಇದೀಗ ಸಿಹಿ ಸುದ್ದಿ ಇದ್ದು, ಶಿವಬಸವ ನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾ.7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್​ ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಸಂಜೀವಿನಿ KSLRPS, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆ ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ‌ ಮಾಹಿತಿ ನೀಡಿರುವ ಅವರು, ಉದ್ಯೋಗ ಮೇಳಕ್ಕೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಚಾಲನೆ ನೀಡಲಿದ್ದಾರೆ. ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಅಧ್ಯಕ್ಷತೆ ವಹಿಸಲಿದ್ದಾರೆ.

ಉದ್ಯೋಗ ಮೇಳದಲ್ಲಿ ಬೆಳಗಾವಿ, ಹುಬ್ಬಳ್ಳಿ, ಬೆಂಗಳೂರು ನಗರಗಳಿಂದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ. ಎಸ್.ಎಸ್.ಎಲ್.ಸಿ., ಪಿಯಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಹಾಗೂ ಇನ್ನಿತರ ಶಿಕ್ಷಣ ಪೂರೈಸಿರುವ ಜಿಲ್ಲೆಯ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಉದ್ಯೋಗಗಳನ್ನು ಪಡೆದುಕೊಳ್ಳಬೇಕು ಹಾಗೂ ಉದ್ಯೋಗ ಮೇಳವನ್ನು ಯಶಸ್ವಿಗೊಳಿಸಬೇಕು ಎಂದು ರಾಹುಲ್ ಶಿಂಧೆ ಕೋರಿದ್ದಾರೆ.

Share. Facebook Twitter LinkedIn WhatsApp Email

Related Posts

ರತ್ನಾಕರ ಹೊನಗೋಡು ‘ತರ್ಡ್ ಕ್ಲಾಸ್ ರಾಜಕಾರಣ’ ಮಾಡಬಾರದು: ಸೋಮಶೇಖರ್ ಲಾವಿಗೆರೆ ವಾಗ್ದಾಳಿ

05/03/2026 3:29 PM2 Mins Read

BIG NEWS : ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ : ತನಿಖೆಗೆ ಸ್ಪೀಕರ್ ಖಾದರ್ ಸೂಚನೆ!

05/03/2026 3:13 PM1 Min Read

ರಾಜ್ಯದ ‘ಸರ್ಕಾರಿ PU ಕಾಲೇಜು ವಿದ್ಯಾರ್ಥಿ’ಗಳಿಗೆ ಸಿಹಿಸುದ್ದಿ: ಮುಂದಿನ ವರ್ಷದಿಂದ ಉಚಿತವಾಗಿ ‘ಪಠ್ಯಪುಸ್ತಕ’ ವಿತರಣೆ

05/03/2026 3:04 PM1 Min Read
Recent News

ರತ್ನಾಕರ ಹೊನಗೋಡು ‘ತರ್ಡ್ ಕ್ಲಾಸ್ ರಾಜಕಾರಣ’ ಮಾಡಬಾರದು: ಸೋಮಶೇಖರ್ ಲಾವಿಗೆರೆ ವಾಗ್ದಾಳಿ

05/03/2026 3:29 PM

SHOCKING : ಪರೀಕ್ಷೆಗೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿಗೆ ಶೌಚಾಲಯದಲ್ಲೇ ಹೆರಿಗೆ!

05/03/2026 3:27 PM

GOOD NEWS : ಮಾ.7 ರಂದು ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ : 100ಕ್ಕೂ ಹೆಚ್ಚು ಕಂಪನಿ ಭಾಗಿ

05/03/2026 3:21 PM

BREAKING : ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ‘ಅದಾನಿ ಟೋಟಲ್ ಗ್ಯಾಸ್ ಕೈಗಾರಿಕಾ ಅನಿಲ’ದ ಬೆಲೆ ಹೆಚ್ಚಳ

05/03/2026 3:20 PM
State News
KARNATAKA

ರತ್ನಾಕರ ಹೊನಗೋಡು ‘ತರ್ಡ್ ಕ್ಲಾಸ್ ರಾಜಕಾರಣ’ ಮಾಡಬಾರದು: ಸೋಮಶೇಖರ್ ಲಾವಿಗೆರೆ ವಾಗ್ದಾಳಿ

By kannadanewsnow0905/03/2026 3:29 PM KARNATAKA 2 Mins Read

ಆನಂದಪುರ: ಸಾಗರ ತಾಲೂಕಿನ ರಾಜಕೀಯ ರಂಗದಲ್ಲಿ ವಾಕ್ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ಮುಖಂಡ ಸೋಮಶೇಖರ್ ಲಾವಿಗೆರೆ ಅವರು ಬಿಜೆಪಿ ಮುಖಂಡ ಹಾಗೂ…

GOOD NEWS : ಮಾ.7 ರಂದು ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ : 100ಕ್ಕೂ ಹೆಚ್ಚು ಕಂಪನಿ ಭಾಗಿ

05/03/2026 3:21 PM

BIG NEWS : ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ : ತನಿಖೆಗೆ ಸ್ಪೀಕರ್ ಖಾದರ್ ಸೂಚನೆ!

05/03/2026 3:13 PM

ರಾಜ್ಯದ ‘ಸರ್ಕಾರಿ PU ಕಾಲೇಜು ವಿದ್ಯಾರ್ಥಿ’ಗಳಿಗೆ ಸಿಹಿಸುದ್ದಿ: ಮುಂದಿನ ವರ್ಷದಿಂದ ಉಚಿತವಾಗಿ ‘ಪಠ್ಯಪುಸ್ತಕ’ ವಿತರಣೆ

05/03/2026 3:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.