Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ತಲೆನೋವು ತಾಳಲಾರದೆ ಗನ್‌ನಿಂದ ಶೂಟ್ ಮಾಡಿಕೊಂಡು ವೃದ್ಧ ಆತ್ಮಹತ್ಯೆ!

ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವರಾಗಲಿ; ಸಾಗರದಲ್ಲಿ ನಾಗರಾಜ್ ಗುಡ್ಡೇಮನೆ ನೇತೃತ್ವದಲ್ಲಿ ವಿಶೇಷ ಪೂಜೆ

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers
KARNATAKA

GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers

By kannadanewsnow57

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಭವಿಷ್ಯಕ್ಕೆ ನೆರವಾಗಲು ಶಿಕ್ಷಣ ಇಲಾಖೆಯು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಮೊದಲ ಹಂತವಾಗಿ ಬರೋಬ್ಬರಿ 40,067 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಹಸಿರು ನಿಶಾನೆ ತೋರಿಸಿದೆ.

ಯಾರಿಗೆ ಎಷ್ಟು ಹುದ್ದೆಗಳು?
ಸದ್ಯ ರಾಜ್ಯದಾದ್ಯಂತ 60 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಈ ಕೊರತೆಯನ್ನು ನೀಗಿಸಲು 2026-27ನೇ ಸಾಲಿನಲ್ಲಿ ಒಟ್ಟು 51 ಸಾವಿರ ಶಿಕ್ಷಕರನ್ನು ತಗೆದುಕೊಳ್ಳಲು ಸರ್ಕಾರ ನಿರ್ಧರಿಸಿತ್ತು. ಅದರ ಮುಂದುವರಿದ ಭಾಗವಾಗಿ ಈಗ ಮೊದಲ ಹಂತದ ಪ್ರಕ್ರಿಯೆ ಆರಂಭವಾಗಿದ್ದು, ಹುದ್ದೆಗಳ ವಿವರ ಹೀಗಿದೆ:

ಪ್ರಾಥಮಿಕ ಶಾಲೆಗಳು: 30,337 ಹುದ್ದೆಗಳು

ಪ್ರೌಢಶಾಲೆಗಳು: 9,730 ಹುದ್ದೆಗಳು

ಆಯ್ಕೆ ಪ್ರಕ್ರಿಯೆ ಹೇಗೆ?

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳಿಗೆ ತಿಂಗಳಿಗೆ 12,000 ರೂಪಾಯಿಗಳ ಗೌರವ ಧನವನ್ನು ನಿಗದಿಪಡಿಸಲಾಗಿದೆ. ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ, ಅರ್ಹತೆ ಮತ್ತು ಮೆರಿಟ್ ಪಟ್ಟಿಯನ್ನು ಆಧರಿಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಆಯಾ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ವಹಿಸಲಾಗಿದೆ.

GOOD NEWS: Education Department orders appointment of 40067 guest teachers in primary and high schools in the state
Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ತಲೆನೋವು ತಾಳಲಾರದೆ ಗನ್‌ನಿಂದ ಶೂಟ್ ಮಾಡಿಕೊಂಡು ವೃದ್ಧ ಆತ್ಮಹತ್ಯೆ!

2 Mins Read

ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವರಾಗಲಿ; ಸಾಗರದಲ್ಲಿ ನಾಗರಾಜ್ ಗುಡ್ಡೇಮನೆ ನೇತೃತ್ವದಲ್ಲಿ ವಿಶೇಷ ಪೂಜೆ

1 Min Read

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

1 Min Read
Recent News

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ತಲೆನೋವು ತಾಳಲಾರದೆ ಗನ್‌ನಿಂದ ಶೂಟ್ ಮಾಡಿಕೊಂಡು ವೃದ್ಧ ಆತ್ಮಹತ್ಯೆ!

ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವರಾಗಲಿ; ಸಾಗರದಲ್ಲಿ ನಾಗರಾಜ್ ಗುಡ್ಡೇಮನೆ ನೇತೃತ್ವದಲ್ಲಿ ವಿಶೇಷ ಪೂಜೆ

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

BREAKING :ಲುಧಿಯಾನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ : ಮೂವರು ಕಾರ್ಮಿಕರು ಸಾವು, ನಾಲ್ವರ ಸ್ಥಿತಿ ಗಂಭೀರ

State News
KARNATAKA

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ತಲೆನೋವು ತಾಳಲಾರದೆ ಗನ್‌ನಿಂದ ಶೂಟ್ ಮಾಡಿಕೊಂಡು ವೃದ್ಧ ಆತ್ಮಹತ್ಯೆ!

By ಸುರೇಶ್‌ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಬಳಿಯ ತಟ್ಟೆಕೊಡ್ಲುವಿನಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. 85 ವರ್ಷದ ವೃದ್ಧರೊಬ್ಬರು ತಮ್ಮದೇ…

ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವರಾಗಲಿ; ಸಾಗರದಲ್ಲಿ ನಾಗರಾಜ್ ಗುಡ್ಡೇಮನೆ ನೇತೃತ್ವದಲ್ಲಿ ವಿಶೇಷ ಪೂಜೆ

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

ಸಾಗರದ ಮಾರಿ ಜಾತ್ರೆ ಅನುದಾನದ ಬಗ್ಗೆ ಸತ್ಯ ಸಾರ್ವಜನಿಕರ ಮುಂದಿದೆ: ಟೌನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಾಬು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.