ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ದಸರಾ ಪ್ರಯುಕ್ತ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ
ಹಾವೇರಿ : ಅಕ್ಟೋಬರ್ ತಿಂಗಳಿನ ಮೊದಲ ವಾರದಲ್ಲಿ ಗಾಂಧಿ ಜಯಂತಿ ಮತ್ತು ನವರಾತ್ರಿ/ ದಸರಾ ಹಬ್ಬದ ಅಂಗವಾಗಿ ಸಾರ್ವಜನಿಕರು ಹಬ್ಬ ಆಚರಿಸಲು ತಮ್ಮ ಸ್ವಂತ ಊರುಗಳಿಗೆ ತೆರಳುವದರಿಂದ ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಅಂದಾಜು 500 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ದಿನಾಂಕ 02-10-22 ಭಾನುವಾರ, ದಿ. 04-10-22 … Continue reading ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ದಸರಾ ಪ್ರಯುಕ್ತ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ
Copy and paste this URL into your WordPress site to embed
Copy and paste this code into your site to embed