GOOD NEWS : ಶೀಘ್ರದಲ್ಲಿ ರೈತರ ಹಾಲಿನ ಬಾಕಿ ಪ್ರೋತ್ಸಾಹ ಧನ ಬಿಡುಗಡೆ : ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

ಬೆಂಗಳೂರು : ಈ ಹಿಂದೆ ಬಿಜೆಪಿ ಸರ್ಕಾರ 700 ಕೋಟಿ ರೂಪಾಯಿ ರೈತರ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿತ್ತು. ಅದನ್ನು ನಾವು ಬಿಡುಗಡೆ ಮಾಡಿದ್ದೇವೆ. ಈಗ ಏನೋ 600 ಕೋಟಿ ರೂಪಾಯಿ ಬಾಕಿ ಇದೆ ಅಂತ ಕೇಳಿದ್ದೇನೆ. ಆದಷ್ಟು ಬೇಗ ಬಾಕಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ಬೆಂಗಳೂರಿನ ವಿಕಾಸಸೌಧದಲ್ಲಿ ಮಾತನಾಡಿದ ಅವರು, ರೈತರಿಗೆ ಸರ್ಕಾರದಿಂದ ಹಾಲಿನ ಪ್ರೋತ್ಸಾಹ ಧನ ನೀಡುವ ವಿಚಾರವಾಗಿ ಸಹಕಾರ ಇಲಾಖೆಯ ಸಚಿವ ಕೆ … Continue reading GOOD NEWS : ಶೀಘ್ರದಲ್ಲಿ ರೈತರ ಹಾಲಿನ ಬಾಕಿ ಪ್ರೋತ್ಸಾಹ ಧನ ಬಿಡುಗಡೆ : ಸಚಿವ ಕೆ.ಎನ್ ರಾಜಣ್ಣ ಹೇಳಿಕೆ