Good News : ಬೆಂಗಳೂರಿನಲ್ಲಿ ಜುಲೈ 28 ಮೊದಲ ʼನಮ್ಮ ಕ್ಲಿನಿಕ್ʼ ಕಾರ್ಯಾರಂಭ : ಆರೋಗ್ಯ ಸಚಿವ ಡಾ.ಕೆ ಸುಧಾಕರ್
ಬೆಂಗಳೂರು: ಕೋವಿಡ್ ನಿರ್ವಹಣೆಯಲ್ಲಿ ( Covid19 Control ) ಸರ್ಕಾರ ಉತ್ತಮ ಸಾಧನೆ ಮಾಡಿದ್ದು, ಮುಂದಿನ 75 ದಿನಗಳಲ್ಲಿ 18 ರಿಂದ 59 ವಯೋಮಿತಿಯ ನಾಲ್ಕೂವರೆ ಕೋಟಿ ಜನರಿಗೆ ಉಚಿತ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು. ಶೀಘ್ರದಲ್ಲಿ ರಾಜ್ಯದಲ್ಲಿ 470 ಕಡೆಗಳಲ್ಲಿ ʼನಮ್ಮ ಕ್ಲಿನಿಕ್ʼ ಆರಂಭವಾಗಲಿದೆ. ಮುಂದಿನ ಮೂರು ತಿಂಗಳ ಒಳಗೆ ಈ ಕ್ಲಿನಿಕ್ಗಳು ಆರಂಭವಾಗಲಿವೆ. ರಾಜಧಾನಿ ಬೆಂಗಳೂರಿನಲ್ಲಿ 243 ನಮ್ಮ ಕ್ಲಿನಿಕ್ ಆರಂಭವಾಗಲಿದೆ. ಜುಲೈ 28ಕ್ಕೆ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಮೊದಲ ಕ್ಲಿನಿಕ್ … Continue reading Good News : ಬೆಂಗಳೂರಿನಲ್ಲಿ ಜುಲೈ 28 ಮೊದಲ ʼನಮ್ಮ ಕ್ಲಿನಿಕ್ʼ ಕಾರ್ಯಾರಂಭ : ಆರೋಗ್ಯ ಸಚಿವ ಡಾ.ಕೆ ಸುಧಾಕರ್
Copy and paste this URL into your WordPress site to embed
Copy and paste this code into your site to embed